Various Training: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನರಿಗೆ ಪೂರಕವಾದ ಉದ್ಯೋಗಗಳ ಒದಗಿಸಲು ನಿಟ್ಟಿನಲ್ಲಿ ಹಲವು ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
ಯಾರಿಗೆ ತರಬೇತಿ:
ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಂದ ಸ್ಥಾವಲಂಬನೆಗಾಗಿ ತರಬೇತಿಯನ್ನು (Various Training: ) ಆಯೋಜಿಸಲಾಗಿದೆ.
ವಯೋಮಿತಿ:
15 ರಿಂದ 29 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳು.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
ಯಾವುದೆಲ್ಲಾ ತರಬೇತಿ (Various Training: ) ಆಯೋಜನೆ:
* ಜಿಮ್/ಫಿಟ್ನೆಸ್ ತರಬೇತಿ
* ಬ್ಯೂಟಿಷಿಯನ್ ತರಬೇತಿ
* ವಿಡಿಯೋಗ್ರಾಫಿ ತರಬೇತಿ
* ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ

ಇದನ್ನೂ ಓದಿ; ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
ತರಬೇತಿ ಯಾವಾಗ ಹಾಗೂ ಎಲ್ಲಿ:
* ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ಜ.24 ರಿಂದ ಫೆ.07 ರವರೆಗೆ 15 ದಿನಗಳ ಜಿಮ್/ಫಿಟೈಸ್ ತರಬೇತಿಯನ್ನು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ.
* ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದವರಿಗೆ ಜ.26 ರಿಂದ ಫೆ. 07 ರವರೆಗೆ 13 ದಿನಗಳ ಬ್ಯೂಟಿಷಿಯನ್ ತರಬೇತಿ ಹಾಗೂ ದ್ವಿತೀಯ ಪಿ.ಯು.ಸಿ. ಪಾಸಾದವರಿಗೆ ಜ. 27 ರಿಂದ ಫೆ.07 ರವರೆಗೆ 12 ದಿನಗಳ ವಿಡಿಯೋಗ್ರಾಫಿ ತರಬೇತಿಯನ್ನು ಬೆಂಗಳೂರು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
* ಪದವಿ ಹಾಗೂ ಜರ್ನಲಿಸಂ ಅಭ್ಯರ್ಥಿಗಳಿಗೆ ಜ. 31 ರಿಂದ ಫೆ.07 ರವರೆಗೆ 08 ದಿನಗಳ ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿಯನ್ನು ಬೆಂಗಳೂರು ಯುವನಿಕಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಇದನ್ನೂ ಓದಿ; ಬೆಂಗಳೂರಿನಲ್ಲಿ ಜ.14ಕ್ಕೆ ಮಲೆನಾಡಿಗರ ಕ್ರೀಡಾಕೂಟ
ಯಾವುದೆಲ್ಲಾ (Various Training: ) ದಾಖಲೆಗಳು ಬೇಕು:
* ವಿದ್ಯಾಭ್ಯಾಸದ ಪ್ರಮಾಣ ಪತ್ರ
* ಅಂಕಪಟ್ಟಿ
* ಆಧಾರ್ ಕಾರ್ಡ್ ಪ್ರತಿ
ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಈಡಿ
ಅರ್ಜಿ ಸಲ್ಲಿಕೆ ಎಲ್ಲಿ:
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಯಾ ತರಬೇತಿಗೆ (Various Training: ) ನಿಗದಿಪಡಿಸಿದ ಪ್ರತಿ ಗಳನ್ನು ಲಗತ್ತಿಸಿ ಜ. 20 ರೊಳಗಾಗಿ ಸಲ್ಲಿಸಬೇಕು.
ಪ್ರಮುಖ ಸುದ್ದಿಗಳನ್ನು ಓದಿ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply