Vastu Tips: ಚಿನ್ನದ ಕಾಲ್ಗೆಜ್ಜೆ ಯಾಕೆ ಹಾಕಬಾರದು ಗೊತ್ತಾ?

(Vastu Tips:) ವಾಸ್ತು ಶಾಸ್ತ್ರದ ಪ್ರಕಾರ ಮಹಿಳೆಯರು ಕೆಲವು ವಸ್ತುಗಳನ್ನು ಧರಿಸುವುದನ್ನು ತಪ್ಪಿಸಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ ಇವುಗಳು ಶಕ್ತಿ ಮತ್ತು ಸಾಮರಸ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ನಂಬಲಾಗಿದೆ.


ನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?


ವಾಸ್ತು ಶಾಸ್ತ್ರದ ಪ್ರಕಾರ ಚಿನ್ನದ ಗೆಜ್ಜೆ ಹಾಗೂ ಕಾಲುಂಗುರ ಧರಿಸಬಾರದು. ಚಿನ್ನವನ್ನು ಶುಭ ಮತ್ತು ಪವಿತ್ರ ಲೋಹವೆಂದು ಪರಿಗಣಿಸಲಾಗುತ್ತದೆ. ಇದನ್ನು ಸಾಮಾನ್ಯವಾಗಿ ದೇವತೆ ಲಕ್ಷ್ಮಿಯೊಂದಿಗೆ ಸಂಬಂಧಿಸಲಾಗುತ್ತದೆ, ಇದು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿದೆ.

(Vastu Tips:) ಇನ್ನು ಕಾಲುಂಗುರ ಅಥವಾ ಗಚ್ಚೆಯನ್ನು ಕಾಲಿಗೆ ಧರಿಸುವುದರಿಂದ ಚಿನ್ನವನ್ನು ನೆಲದ ಸಮೀಪ ತರುತ್ತದೆ. ಇದು ಚಿನ್ನದ ಪವಿತ್ರತೆಗೆ ಅಪಮಾನವೆಂದು ಕೆಲವರು ಭಾವಿಸುತ್ತಾರೆ. ಜೊತೆಗೆ ಕುಬೇರನ ಕೋಪಕ್ಕೆ ಪಾತ್ರರಾಗುವ ಸಾಧ್ಯತೆ ಇದ್ದು, ಇದರಿಂದ ಆರ್ಥಿಕ ಸಂಕಷ್ಟಗಳು ಮತ್ತು ಬಡತನ ಉಂಟಾಗಬಹುದು ಎಂದು ಹೇಳಲಾಗುತ್ತದೆ.


ನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್‌ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ


ಇನ್ನು ಕೆಲವು ಸಂದರ್ಭಗಳಲ್ಲಿ ಕಪ್ಪು ಬಣ್ಣದ ಬಟ್ಟೆಗಳು ಕೆಲವು ಸಂಸ್ಕೃತಿಗಳಲ್ಲಿ ಶೋಕ, ದುಃಖ ಅಥವಾ ಋಣಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಮದುವೆ, ಹಬ್ಬಗಳು ಅಥವಾ ಇತರ ಶುಭ ಸಂದರ್ಭಗಳಲ್ಲಿ ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸದಿರುವಂತೆ ಸಲಹೆ ನೀಡಲಾಗುತ್ತದೆ. ಆದರೆ, ಈ ನಿಯಮವು ಎಲ್ಲಾ ಸಮುದಾಯಗಳಲ್ಲಿ ಒಂದೇ ರೀತಿಯಾಗಿ ಅನುಸರಿಸಲ್ಪಡುವುದಿಲ್ಲ ಮತ್ತು ಕೆಲವೊಮ್ಮೆ ಆಧುನಿಕ ಫ್ಯಾಷನ್‌ನಲ್ಲಿ ಇದನ್ನು ನಿರ್ಲಕ್ಷಿಸಲಾಗುತ್ತದೆ.(Vastu Tips:)

ವಿವಾಹಿತ ಮಹಿಳೆಯರು ಎಂದಿಗೂ ಬಿಳಿ ಬಣ್ಣದ ಸೀರೆಯನ್ನು ಧರಿಸಬಾರದು ಎಂದು ನಿಮಗೆಲ್ಲರಿಗೂ ತಿಳಿದಿದೆ. ಏಕೆಂದರೆ ಅದನ್ನು ಧರಿಸುವುದರಿಂದ ಮಹಿಳೆಯರ ಧಾರ್ಮಿಕ ಮನಸ್ಥಿತಿ ಕೊನೆಗೊಳ್ಳುತ್ತದೆ ಮತ್ತು ನಕಾರಾತ್ಮಕ ಶಕ್ತಿಗಳು ಸಂಬಂಧದಲ್ಲಿ ನೆಲೆಗೊಳ್ಳಲು ಪ್ರಾರಂಭಿಸುತ್ತವೆ. ಅಷ್ಟೇ ಅಲ್ಲ ಬಿಳಿ ಬಣ್ಣದ ಸೀರೆ ಉಡುವುದರಿಂದ ಗಂಡನ ಬದುಕಿನ ಮೇಲೆ ಬಿಕ್ಕಟ್ಟಿನ ಮೋಡಗಳು ಸುಳಿದಾಡತೊಡಗುತ್ತವೆ.(Vastu Tips: )


ನ್ನೂ ಓದಿ: ತೊಗರಿ ಬೇಳೆ ಸೇವಿಸುವ ಮುನ್ನ ಹುಷಾರ್‌; ಬೇಳೆಯಲ್ಲೂ ಪತ್ತೆಯಾಗಿದೆ ಕ್ಯಾನ್ಸರ್‌ ಅಂಶ!; ಕೆಮಿಕಲ್ ತೊಗರಿ ಬೇಳೆ ಕಂಡು ಹಿಡಿಯೋದು ಹೇಗೆ?


ವಾಸ್ತು ಶಾಸ್ತ್ರದ ಪ್ರಕಾರ ವಿವಾಹಿತ ಮಹಿಳೆಯರು ಕಪ್ಪು ಬಳೆಗಳನ್ನು ಧರಿಸಬಾರದು. ಏಕೆಂದರೆ ಈ ಬಣ್ಣದ ಬಳೆಗಳನ್ನು ಧರಿಸುವುದರಿಂದ ಮಹಿಳೆಯರು ಶನಿದೇವನ ಕೋಪವನ್ನು ಎದುರಿಸಬೇಕಾಗುತ್ತದೆ. ಇದರಿಂದ ಅವರ ವೈವಾಹಿಕ ಜೀವನವು ಕೆಟ್ಟದಾಗುವುದು. ಆದ್ದರಿಂದ, ವಿವಾಹಿತ ಮಹಿಳೆಯರು ಕಪ್ಪು ಬಳೆಗಳನ್ನು ಧರಿಸಬಾರದು ಎನ್ನಲಾಗುತ್ತದೆ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಜ್ಯೋತಿಷ್ಯ ಜ್ಞಾನವನ್ನು ಆಧರಿಸಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ನ್ಯೂಸ್‌ ಮಲ್ನಾಡ್ ಇದಕ್ಕೆ ಖಾತರಿ ನೀಡುವುದಿಲ್ಲ.)

Vastu Tips: ಚಿನ್ನದ ಕಾಲ್ಗೆಜ್ಜೆ ಯಾಕೆ ಹಾಕಬಾರದು ಗೊತ್ತಾ?
Vastu Tips: ಚಿನ್ನದ ಕಾಲ್ಗೆಜ್ಜೆ ಯಾಕೆ ಹಾಕಬಾರದು ಗೊತ್ತಾ?

ಇತ್ತೀಚಿನ ಜನಪ್ರಿಯ ಸುದ್ದಿಗಳು (Vastu Tips:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!