Vees: 50,000 ರೂ ವರೆಗೆ ಸ್ಕಾಲರ್ಶಿಪ್ ಲಭ್ಯ,

Vees: ವರ್ಚೂಸಾ ಎಂಜಿನಿಯರಿಂಗ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ಬಿ.ಟೆಕ್./ಬಿ.ಇ. ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ! ಸಂಪೂರ್ಣ ಓದಲು  ಕ್ಲಿಕ್ ಮಾಡಿ


ಯಾರು ಅರ್ಹರು:
* ಬಿ.ಟೆಕ್./ಬಿ.ಇ. ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು.
* 12ನೇ ತರಗತಿಯಲ್ಲಿ ಕನಿಷ್ಠ 70% ಅಂಕಗಳನ್ನು ಗಳಿಸಿರಬೇಕು.
* ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷವನ್ನು ಮೀರುವಂತಿರಬಾರದು.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ಶಿಪ್ ಲಭ್ಯ;
ಒಂದು ವರ್ಷಕ್ಕೆ  50,000 ರೂ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು www.b4s.in/nwmd/VIRS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?
* ಸಂಸ್ಥೆಯ ಗುರುತಿನ ಚೀಟಿ,
* ಕಳೆದ ಸೆಮಿಸ್ಟರ್ ಮಾರ್ಕ್ಸ್ ಕಾರ್ಡ್
* ಆಧಾರ್ ಕಾರ್ಡ್
* ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ
* ಬ್ಯಾಂಕ್ ಪಾಸ್ಬುಕ್
* ಪಡಿತರ ಚೀಟಿ


ಇದನ್ನೂ ಓದಿ: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉದ್ಯೋಗಾವಕಾಶ; ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
31-01-2025

Vees:50,000 ರೂ ವರೆಗೆ ಸ್ಕಾಲರ್ಶಿಪ್ ಲಭ್ಯ
Vees:50,000 ರೂ ವರೆಗೆ ಸ್ಕಾಲರ್ಶಿಪ್ ಲಭ್ಯ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ