(vehicle driving) ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಇತರೆ ಚಟುವಟಿಕೆ ಕೈಗೊಳ್ಳಲು ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ
2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಏಳಿಗೆಗಾಗಿ ಸಮುದಾಯ ಆಧಾರಿತ ತರಬೇತಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಬೀದಿ ಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; BPL ಕಾರ್ಡ್ ಬದಲಾವಣೆ!
ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೈವಿಂಗ್, ಡ್ರೋನ್ ಚಾಲನೆ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಗಳಿಗೆ ನಿಗಮದ ವತಿಯಿಂದ ತರಬೇತಿಯನ್ನು ನೀಡಲಾಗುತ್ತದೆ.
ಇದನ್ನೂ ಓದಿ; ಉಚಿತವಾಗಿ ಪಡೆಯಬಹುದು ಈ ತರಬೇತಿ; ಅರ್ಜಿ ಸಲ್ಲಿಕೆ ಡಿಟೈಲ್ಸ್ ಇಲ್ಲಿದೆ ನೋಡಿ
ಈ ಅರ್ಹತೆ ಕಡ್ಡಾಯ:
* ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯದ ನಿವಾಸಿಯಾಗಿರಬೇಕು.
* 18-45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು.
* ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.
* ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
* ಆಯ್ಕೆಯಾದವರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು.
* ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು.
ಇದನ್ನೂ ಓದಿ; ಅಡಿಕೆ ಕ್ಯಾನ್ಸರ್ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!
ಹೆಚ್ಚಿನ ಮಾಹಿತಿಗಾಗಿ https://kmdconline.krnataka.gov.in ಅಥವಾ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 8277944213, 08194-226412 ಗೆ ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 17,000 ಸಂಬಳ, 10th ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ; ಆಧಾರ್ ಕಾರ್ಡ್ ಹೊಂದಿರುವವರಿಗೆ ಮುಖ್ಯ ಮಾಹಿತಿ; ತಪ್ಪದೇ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






