(Vehicle-inspector:) ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು ಹುದ್ದೆಗೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ,ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಹುದ್ದೆಯ ವಿವರ:
ಉಳಿಕೆ ಮೂಲ ವೃಂದ
ಹೈದರಾಬಾದ್ ಕರ್ನಾಟಕ ವೃಂದದ
ಹುದ್ದೆಯ ಸಂಖ್ಯೆ:
ಉಳಿಕೆ ಮೂಲ ವೃಂದ – 70
ಹೈದರಾಬಾದ್ ಕರ್ನಾಟಕ ವೃಂದದ – 6
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ವಯೋಮಿತಿ:
* ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ.
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ.
ಅರ್ಜಿ ಸಲ್ಲಿಕೆ ಹೇಗೆ?;
* ಕೆಪಿಎಸ್‌ಸಿ ವೆಬ್ ವಿಳಾಸ https://www.kpsc.kar.nic.in/ ಕ್ಕೆ ಭೇಟಿ ನೀಡಿ.
* What’s New ಎಂದಿರುವ ಕೆಳಗಡೆ ಗಮನಿಸಿ.
* Link to apply for the post of Motor Vehicle Inspector(HK and RPC) in the Dept. of Transport ಎಂದಿರುತ್ತದೆ.
* ಸದರಿ ಲಿಂಕ್ ಕ್ಲಿಕ್ ಮಾಡಿ. ಆಯೋಗದ ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ.
* ಇಲ್ಲಿ ಇತ್ತೀಚೆಗೆ ಯಾವೆಲ್ಲ ಹುದ್ದೆಗೆ ಅರ್ಜಿ ಸ್ವೀಕರಿಸಲಾಗುತ್ತಿದೆಯೋ ಆ ಎಲ್ಲ ಹುದ್ದೆಗಳ ಮಾಹಿತಿ ಇರುತ್ತದೆ.
* ನೀವು Login ಮೆನು ಕೆಳಗಡೆ New Registration ಎಂದಿರುವಲ್ಲಿ ಕ್ಲಿಕ್ ಮಾಡಿ.
* ಕೇಳಲಾದ ಪ್ರಾಥಮಿಕ ಮಾಹಿತಿಗಳನ್ನು ನೀಡಿ ರಿಜಿಸ್ಟ್ರೇಷನ್ ಪಡೆದು ನಿಮ್ಮ ಪ್ರೊಫೈಲ್ ಕ್ರಿಯೇಟ್ ಮಾಡಿ.
* ನಂತರ ಮತ್ತೆ ಲಾಗಿನ್ ಆಗುವ ಮೂಲಕ ಹುದ್ದೆ ಆಯ್ಕೆ ಮಾಡಿ, ಅರ್ಜಿ ಸಲ್ಲಿಸಬೇಕು.
* ಶೈಕ್ಷಣಿಕ ಅರ್ಹತೆ, ವೈಯಕ್ತಿಕ ವಿವರಗಳನ್ನು ನಮೂದಿಸಿ, ಕೇಳಲಾದ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್‌ಲೋಡ್ ಮಾಡುವುದು ಕಡ್ಡಾಯ.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ವೇತನ ಶ್ರೇಣಿ:
33,450 – 62,600
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
* ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
05-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-11-2024

ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






