(vehicle owners;) ಮೇ 1ರಿಂದ ಅಂದರೆ ನಾಳೆಯಿಂದ ಟ್ಯಾಕ್ಸಿ, ಸಣ್ಣ ಗೂಡ್ಸ್ ಸೇರಿದಂತೆ 10 ಲಕ್ಷದೊಳಗಿನ ವಾಣಿಜ್ಯ ವಾಹನಗಳಿಗ ಶೇ.5 ರಷ್ಟು ಜೀವಿತಾವಧಿ ತೆರಿಗೆ ವಿಧಿಸುವ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಇದರಿಂದ ಮೇ 1ರಿಂದ 10 ಲಕ್ಷ ರೂ. ಮೌಲ್ಯದೊಳಗಿನ ವಾಣಿಜ್ಯ ವಾಹನ ಖರೀದಿ ತೆರಿಗೆ ದುಬಾರಿಯಾಗಲಿದೆ. ಇನ್ಮುಂದೆ ವಾಣಿಜ್ಯ ವಾಹನ ಖರೀದಿ ವೇಳೆ ಶೇ.5ರಷ್ಟು ಜೀವಿತಾವಧಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ನಾಳೆಯಿಂದಲೇ ಜಾರಿಗೆ ಬರಲಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಈವರೆಗೆ 10 ಲಕ್ಷ ರು.ಗಿಂತ ಕಡಿಮೆ ಮೌಲ್ಯದ ವಾಹನಕ್ಕೆ ಜೀವಿತಾವಧಿ ತೆರಿಗೆ ಇರಲಿಲ್ಲ. ಅದರ ಬದಲು ತ್ರೈಮಾಸಿಕವಾಗಿ ಪ್ರತಿ ಆಸನಕ್ಕೆ 100 ರೂ.ನಂತೆ 400 ರೂ. ನೀಡಬೇಕಿತ್ತು. ಈಗ ವಿಧಾನಮಂಡಲ ಅನುಮೋದಿಸಿದ್ದ ವಾಹನ ತೆರಿಗೆ ವಿಧೇಯಕಕ್ಕೆ ಗವರ್ನರ್ ಒಪ್ಪಿಗೆ ನೀಡಿದ್ದಾರೆ. ಇದರಿಂದ 10 ಲಕ್ಷ ರೂ. ಮೌಲ್ಯಕ್ಕಿಂತ ಕಮ್ಮಿ ಮೊತ್ತದ ವಾಹನಕ್ಕೆ ಶೇ.5 ಜೀವಿತಾವಧಿ ತೆರಿಗೆ, 25 ಲಕ್ಷಕ್ಕೂ ಹೆಚ್ಚಿನ ವಾಣಿಜ್ಯ ಬಳಕೆ ಇವಿಗೆ ಶೇ.10 ತೆರಿಗೆ ವಿಧಿಸಲಾಗುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು(vehicle owners;)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





