(vehicle purchase:) ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: 2puc ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಯಾರು ಅರ್ಜಿ ಸಲ್ಲಿಸಬಹುದಾಗಿದೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್
vehicle purchase:ಯಾವ ಸೌಲಭ್ಯಗಳಿಗೆ ಅರ್ಜಿ ಆಹ್ವಾನ:
* ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲಾಟ್ ಖರೀದಿಗೆ ಧನ ಸಹಾಯ
* ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
* ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ)
* ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್‌ಚೇರ್ ವಿತರಣೆ
* ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರ ಚಿಕಿತ್ಸೆಗೆ ಧನಸಹಾಯ
* ಬೀದಿಬದಿ ವ್ಯಾಪಾರಸ್ಥರಿಗೆ ಎಲೆಕ್ನಿಕ್ ವೆಂಡಿಂಗ್ ಮೆಷಿನ್ ವಿತರಣೆ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗಗಳ ಪೌರಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
* ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ / ಕಾರು ಖರೀದಿಗೆ ಸಹಾಯ
* ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ
* ಸಾಂಸ್ಕೃತಿಕ ಹಾಗೂ ವಿಶೇಷಚೇತನ ವಿದ್ಯಾ ಸಂಸ್ಥೆಗಳಗೆ ಆರ್ಥಿಕ ನೆರವು
* ಶಾಲಾ ಶುಲ್ಕ ಮರುಪಾವತಿ, ಉನ್ನತ / ವಿದೇಶ ವ್ಯಾಸಂಗಕ್ಕೆ ಸಹಾಯಧನ
ಇದನ್ನೂ ಓದಿ: SBI ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿಗಳನ್ನು ಸಂಬಂಧಿತ ವಲಯ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಛೇರಿಯಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಲು 02-05-2025ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (vehicle purchase:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





