(Vehicle Subsidy) 2024-25ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಯಾವುದೆಲ್ಲಾ ಯೋಜನೆಗೆ ಅರ್ಜಿ ಆಹ್ವಾನ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಕೆ ಎಲ್ಲಿ?;
ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ನವೆಂಬರ್ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಯೋಜನೆಯ ಸಬ್ಸಿಡಿ ಪಡೆಯಲು ಅರ್ಹತೆ ಏನಿರಬೇಕು?;
* ಕನಿಷ್ಠ 21 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು
* ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು
* ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು
* ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು
ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಫೋಟೋ
* ಮೊಬೈಲ್ ನಂಬರ್

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






