(Vehicle) ರಾಜ್ಯದ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಸುವ ಗಡುವು ನವೆಂಬರ್ 20 ರವರೆಗೆ ವಿಸ್ತರಣೆ ಮಾಡಿದ್ದು, ಇದರಿಂದ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಾಂತಾಗಿದೆ.
ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದ್ದು, ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದೆ, ಹೀಗಾಗಿ ವಾಹನ ಸವಾರರಿಗೆ ರಿಲೀಫ್ ಸಿಕ್ಕಂತಾಗಿದೆ.
ನಾಲ್ಕು ಬಾರಿ ಗಡುವು ವಿಸ್ತರಣೆ:
HSRP ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿ ಗಡುವು ನೀಡಿತ್ತು. ಆದರೆ, ಈ ಬಗ್ಗೆ ಸೆ.18 ರಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಯಾವುದೇ ದಂಡವನ್ನು ವಿಧಿಸಿರಲಿಲ್ಲ. ನಿನ್ನೆ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ವಕೀಲರ ಮನವಿ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿಯನ್ನು 2024ರ ನವೆಂಬರ್ 20ರ ವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಈವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಆತಂಕದಲ್ಲಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ.

ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಶೇ. 90ರಷ್ಟು ಸಹಾಯಧನದಲ್ಲಿ ಸಿಗಲಿದೆ ಈ ಸೌಲಭ್ಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






