VICE: ವೈಸ್-ಚಾನ್ಸೆಲರ್ಸ್ ಎಕ್ಸಲೆನ್ಸ್ ಸ್ಕಾಲರ್ಶಿಪ್ಸ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು?
* ಅರ್ಜಿದಾರರು ಶುಲ್ಕ ಉದ್ದೇಶಗಳಿಗಾಗಿ ಅಂತರಾಷ್ಟ್ರೀಯ ವಿದ್ಯಾರ್ಥಿಗಳೆಂದು ನಿರ್ಣಯಿಸಲ್ಪಟ್ಟ ಭಾರತೀಯ ಪ್ರಜೆಗಳಾಗಿರಬೇಕು,
* ಅಪ್ಪರ್ ಸೆಕೆಂಡ್-ಕ್ಲಾಸ್ ಯುಕೆ ಆನರ್ಸ್ ಪದವಿ ಅಥವಾ ಅದಕ್ಕಿಂತ ಮೇಲಿನದ್ದನ್ನು ಪಡೆದಿರಬೇಕು ಅಥವಾ ನಿರೀಕ್ಷೆಯಲ್ಲಿರಬೇಕು,
* ವಿಶ್ವವಿದ್ಯಾಲಯದ ಸಿಟಿ ಸೆಂಟರ್ ಕ್ಯಾಂಪಸ್ನಲ್ಲಿ 2025-26ರ ಶೈಕ್ಷಣಿಕ ವರ್ಷಕ್ಕೆ ಅರ್ಹ ಸ್ನಾತಕೋತ್ತರ ಕಾರ್ಯಕ್ರಮಕ್ಕಾಗಿ ಪ್ರಸ್ತಾಪವನ್ನು ಹೊಂದಿರಬೇಕು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?
ಎಷ್ಟು ಸ್ಕಾಲರ್ಶಿಪ್ ಲಭ್ಯ:
ಬೋಧನಾ ಶುಲ್ಕದ ಮೇಲೆ 50% ವರೆಗೆ ವಿದ್ಯಾರ್ಥಿವೇತನವು ನೀಡುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಾಲೆಗಳು:
* ಮಾನ್ಯ ವೀಸಾ ಮತ್ತು ಪಾಸ್‌ಪೋರ್ಟ್
* ಪದವಿ ಪ್ರಮಾಣಪತ್ರ ಮತ್ತು ಅಂಕಪಟ್ಟಿ
* ವಿಶ್ವವಿದ್ಯಾಲಯ ಪ್ರವೇಶ ಪತ್ರ
* ಅಧಾರ್ ಕಾರ್ಡ್.
ಇದನ್ನೂ ಓದಿ: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ ಅರ್ಜಿ ಸಲ್ಲಿಕೆ ಹೇಗೆ ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು https://www.buddy4study.com/scholarship/vice-chancellors-excellence-scholarships ಈ ವೆಬ್ ಸೈಟ್ ಗೆ ಬೇಟಿ ನೀಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
27-02-202
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ಮಹತ್ವದ ಸುದ್ದಿ ಏನದು?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





