(Vidyanidhi Yojana) ರಾಜ್ಯದ ಟ್ಯಾಕ್ಸಿ ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ವಿದ್ಯಾನಿಧಿ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದ್ದು, ಟ್ಯಾಕ್ಸಿ ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಎಲ್ಲಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ
ರಾಜ್ಯದಲ್ಲಿನ ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ
ಅರ್ಜಿ ಸಲ್ಲಿಕೆ ಎಲ್ಲಿ?;
ಅಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (https://sevasindhu.karnataka.gov.in/Sevasindhu/Kannada)
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಚಾಲಕರು ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ
* ಆಧಾರ್ ಸಂಖ್ಯೆ
* ವಿದ್ಯಾರ್ಥಿಯ ಆಧಾರ್ ಸಂಖ್ಯೆ
* ಇತ್ಯಾದಿ ದಾಖಲೆ

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಈ ದಿನ ಜಮಾ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






