Vidyasiri: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ

(Vidyasiri:) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.


ನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ


ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿದೆ.


ನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!


ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ ಸೈಟ್‌: https://ssp.postmatric.karnataka.gov.in/ , ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಸಟ್ https://bcwd.karnataka.gov.in ನ್ನು ನೋಡಬಹುದು.

Vidyasiri: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ
Vidyasiri: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Vidyasiri:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ