Vidyasiri Scheme: ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ಏರಿಕೆ

(Vidyasiri Scheme) ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು.


ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ



ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ಆದ್ದರಿಂದ ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


Vidyasiri Scheme: ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ಏರಿಕೆ
Vidyasiri Scheme: ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ಏರಿಕೆ

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!


ಇತ್ತೀಚಿನ ಜನಪ್ರಿಯ ಸುದ್ದಿಗಳು