Vidyasiri:ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ!

(Vidyasiri) ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್‌ ಆಫರ್; 10th ಪಾಸ್‌ ಆದವರು ಅರ್ಜಿ ಸಲ್ಲಿಸಿ


ಯಾವ ವಿದ್ಯಾರ್ಥಿಗಳು ಅರ್ಹರು:
2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ಇಂದು ಕೊನೆಯ ದಿನಾಂಕ:
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನವೆಂಬರ್ 30, 2024 ರವರೆಗೆ ವಿಸ್ತರಿಸಲಾಗಿತ್ತು, ಇದೀಗ ನ.30 ರ ಇಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.


ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ;  RBI ನಿಂದ ಹೊಸ ನಿಯಮಗಳು ಜಾರಿ


ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದಾಗಿದೆ.

Vidyasiri:ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ!
Vidyasiri:ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ!

ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್;  ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು