(Vikeypedia) ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕಿಪೀಡಿಯ ವಿಕಾಸ್ ತಮಾಷೆಗಾಗಿ ಮಾಡಿದ ವಿಡಿಯೋವೊಂದರಿಂದ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು ಎಂದು ಹೇಳಲಾಗಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ
ಹೌದು, ವಿಕಾಸ್ ಹಾಗೂ ಅಮಿತ್ ಚಿಟ್ಟೆ ನೇತೃತ್ವದ ವಿಕಿಪೀಡಿಯ ತಂಡ ತಮ್ಮ ಕ್ರಿಯೇಟಿವ್ ವಿಡಿಯೋಗಳಿಗೆ ಹೆಚ್ಚು ಹೆಸರುವಾಸಿಯಾದವರು. ಅವರ ಟೀಮ್ ಟ್ರೆಂಡಿಂಗ್ ಗೆ ತಕ್ಕಂತೆ ವಿಡಿಯೋಗಳನ್ನ ಮಾಡಿ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಜೊತೆಗೆ ಆನ್ ಲೈನ್ ಗೇಮ್ ಗಳಿಂದಾವು ಅವಾಂತರಗಳನ್ನು ತಮ್ಮದೇ ಆದ ಕಾಮಿಡಿ ವಿಡಿಯೋ ಮೂಲಕ ಜನರಿಗೆ ತಲುಪಿಸಿ ಜನಮನ್ನಣೆ ಪಡೆದಿಕೊಂಡಿದ್ದರು.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!
ಆದರೆ, ಈ ಜೋಡಿ ಇತ್ತೀಚೆಗೆ ಮಾಡಿಕೊಂಡ ಎಡವಟೊಂದು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು ಎಂದು ಹೇಳಲಾಗಿದೆ. ವಿಕಾಸ್ ಹಾಗೂ ಅಮಿತ್, ಯುವ ಜನತೆ ಖುಷಿಯಾಗಿರಲು ಏನು ಮಾಡುತ್ತಾರೆ ಎಂಬ ಟಾಪಿಕ್ ಇಟ್ಟುಕೊಂಡು ಒಂದು ವಿಡಿಯೋ ಮಾಡಿತ್ತು. ಇದರ ಕೊನೆಯಲ್ಲಿ ವಿಕಾಸ್ ಸಿರಂಜ್ ಹಿಡಿದುಕೊಂಡು ಡ್ರಗ್ಸ್ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದೆ ಈ ಎಡವಟ್ಟಿಗೆ ಕಾರಣ.
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ಈ ವಿಡಿಯೋವನ್ನು ಗಮನಿಸಿದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಇವರುಗಳನ್ನು ಠಾಣೆಗೆ ಕರೆಯಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಅಲ್ಲಿಯೇ Vickypedia ಪೇಜಿನಲ್ಲಿ ಅಪ್ಲೋಡ್ ಮಾಡಲಾಗಿದ್ದ ಸಂಬಂಧಪಟ್ಟ ವಿಡಿಯೋವನ್ನು ಡಿಲೀಟ್ ಮಾಡಿಸಲಾಗಿದೆ ಎಂದು ಹೇಳಲಾಗಿದೆ

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ಗೂ ಅರ್ಜಿ ಸಲ್ಲಿಕೆ ಇದೆಯಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






