VILLAGE ACCOUNTANT RECRUITMENT ಕಳೆದ ಮೂರು ವರ್ಷದಿಂದ ಕಂದಾಯ ಇಲಾಖೆಯ ಪ್ರಮುಖ ಹುದ್ದೆಯಾದ ಗ್ರಾಮ ಲೆಕ್ಕಾಧಿಕಾರಿ ಯಾವುದೇ ನೇಮಕಾತಿ ನಡೆದಿಲ್ಲ. ರಾಜ್ಯದಲ್ಲಿ 2,000 ಕ್ಕೂ ಹೆಚ್ಚು ಗ್ರಾಮ ಆಡಳಿತಾಧಿಕಾರಿ (ಗ್ರಾಮ ಲೆಕ್ಕಾಧಿಕಾರಿ) ಹುದ್ದೆಗಳು ಖಾಲಿ ಇದ್ದು, ಕೋವಿಡ್ ನಂತರ ಸರ್ಕಾರ ನೇಮಕಾತಿ ಮಾಡಿಕೊಂಡಿಲ್ಲ. ಇವುಗಳ ನೇಮಕಾತಿಗಾಗಿ ಸಂಪೂರ್ಣ ಸಿದ್ಧತೆ ಮಾಡಲಾಗುತ್ತಿದೆ.
ಖಾಲಿ ಹುದ್ದೆಗಳೆಷ್ಟು?:
ರಾಜ್ಯದ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 9,837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಮಂಜೂರಾಗಿವೆ. ಕಳೆದ ಮೂರು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆಯದಿದ್ದರಿಂದ ಪ್ರಸ್ತುತ ರಾಜ್ಯಾದ್ಯಂತ 2,007 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ. ಈ ಪೈಕಿ 1,700 ಹುದ್ದೆಗಳಿಗೆ ಶೀಘ್ರ ನೇಮಕ ಮಾಡಿಕೊಳ್ಳುವುದಾಗಿ ಕಂದಾಯ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಇಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ವಿದ್ಯಾರ್ಹತೆ, ಸಂಬಳ, ಆಯ್ಕೆ ಪ್ರಕ್ರಿಯೆ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ ಎಷ್ಟು?:
ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.
ಸಂಬಳ ಎಷ್ಟು?:
ಮಾಸಿಕ 21,000 ರಿಂದ 42,000 ವರೆಗೆ
ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಆಯ್ಕೆ ವಿಧಾನ ಹೇಗೆ?:
ಈ ಮೊದಲು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ (VILLAGE ACCOUNTANT RECRUITMENT) ಆಯ್ಕೆ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ನಿಗದಿಪಡಿಸಿದ ವಿದ್ಯಾರ್ಹತೆ ಅಂದರೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ನಂತರ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು.

ಆದರೆ ಕೋವಿಡ್ ನಂತರ ಪಿಯುಸಿಯಲ್ಲಿ ಅನೇಕ ವಿದ್ಯಾರ್ಥಿಗಳ ಫಲಿತಾಂಶ ಶೇ.100 ಕ್ಕೆ 100 ಬಂದಿರುವುದರಿ೦ದ ಮತ್ತು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುವುದು ಸರಿಯಾದ ಮಾರ್ಗವಲ್ಲವೆಂದೂ, ಹೊಸ ಆಯ್ಕೆ ಪ್ರಕ್ರಿಯೆಯಿಂದ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಈ ಪ್ರಕ್ರಿಯೆ ಹೇಗೆಂದರೆ, ಪಿಯುಸಿ ಶಿಕ್ಷಣ ಅರ್ಹತೆ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುಲಾಗುವುದು.
ಇದನ್ನೂ ಓದಿ; ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
ವಯೋಮಿತಿ:
ಕನಿಷ್ಠ 18 ವರ್ಷದವರಾಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಇನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೇ ಶೀಘ್ರದಲ್ಲಿ ನಡೆಯುವ ಸಾಧ್ಯತೆಗಳಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply