Village Accountant: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ

(Village Accountant) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಳಿಕ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 4 ಕ್ಕೆ ವಿಸ್ತರಿಸಲಾಗಿತ್ತು. ಮತ್ತೆ ಆ ದಿನಾಂಕವನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್;ನ್ಯಾನೋ ಯೂರಿಯಾ ಪ್ಲಸ್ ಮಾರಾಟ ಶುರು


ಹುದ್ದೆಯ ಹೆಸರು:
ಗ್ರಾಮ ಲೆಕ್ಕಿಗ

ಎಲ್ಲೆಲ್ಲಿ ಎಷ್ಟು ಹುದ್ದೆಗಳಿವೆ?
ಬೆಂಗಳೂರು ನಗರ- 32
ಬೆಂಗಳೂರು ಗ್ರಾಮಾಂತರ- 34
ಚಿತ್ರದುರ್ಗ -32
ಕೋಲಾರ- 45
ತುಮಕೂರು-73
ರಾಮನಗರ -51
ಚಿಕ್ಕಬಳ್ಳಾಪುರ -42
ಶಿವಮೊಗ್ಗ -31
ಮೈಸೂರು 66
ಚಾಮರಾಜನಗರ -55
ಮಂಡ್ಯ -60
ಹಾಸನ -54
ಚಿಕ್ಕಮಗಳೂರು -23
ಕೊಡಗು -6
ಉಡುಪಿ 22
ದಕ್ಷಿಣ ಕನ್ನಡ -50
ಬೆಳಗಾವಿ-64
ವಿಜಯಪುರ- 7
ಬಾಗಲಕೋಟೆ- 22
ಧಾರವಾಡ -12
ಗದಗ -30
ಹಾವೇರಿ- 34
ಉತ್ತರ ಕನ್ನಡ- 2
ಕಲಬುರಗಿ-67
ರಾಯಚೂರು 4
ಕೊಪ್ಪಳ -19
ಬಳ್ಳಾರಿ- 17
ಬೀದರ್- 24
ಯಾದಗಿರಿ- 9
ವಿಜಯನಗರ- 3

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ, ಡಿಪ್ಲೊಮಾ, ITI ಪೂರ್ಣಗೊಳಿಸಿರಬೇಕು

ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳು 03 ವರ್ಷಗಳು
SC/ST ಅಭ್ಯರ್ಥಿಗಳು 05 ವರ್ಷಗಳು


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂಪಾಯಿ; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಶುಲ್ಕ:
2A, 2B, 3A, 3B ಅಭ್ಯರ್ಥಿಗಳು 750/-
SC/ST ಅಭ್ಯರ್ಥಿಗಳು 500/-

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

Village Accountant: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ
Village Accountant: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಕೆ ಹೇಗೆ?:
https://karnemaka.kar.nic.in/trialrun/home.aspx ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ