Village Administration Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ

Village Administration Officer: ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಿದ್ದು, ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಹಂಚಿಕೊಂಡಿದೆ.

ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡುವ ಸಂಬಂಧ ಆರ್ಥಿಕ ಇಲಾಖೆಯು 2023-24, 2024-25 ಹಾಗೂ 2025-26 ನೇ ಸಾಲಿನ ವಾರ್ಷಿಕವಾಗಿ 500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.

Village Administration Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ
Village Administration Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ

ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ

ಎಷ್ಟು ಹುದ್ದೆಗಳು ಖಾಲಿ:
ಎಲ್ಲಾ ಜಿಲ್ಲೆಗಳಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು (Village Administration Officer: ) ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಪ್ರಸಕ್ತ ಖಾಲಿಯಿರುವ 1820 ಹುದ್ದೆಗಳ ಪೈಕಿ 1000 ಹುದ್ದೆಗಳನ್ನು ನೇರನೇಮಕಾತಿ ಮಾಡಲಾಗುತ್ತದೆ.

ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್‌ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್‌ ಟ್ಯಾಗ್‌ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್‌ ಲೈನ್

ಕಂದಾಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ (Village Administration Officer: ) ಹುದ್ದೆಗಳು ಹಾಗೂ ಖಾಲಿ ಹುದ್ದೆಯ ಸಂಖ್ಯೆಗಳ (ನೇರ ನೇಮಕಾತಿ ಹಾಗೂ ಮುಂಬಡ್ತಿ ಹುದ್ದೆಗಳನ್ನು ಒಳಗೊಂಡಂತೆ) ಆಯಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇದರೊಂದಿಗೆ ಲಗತ್ತಿಸಲಾದ ಅನುಬಂಧ-1ರ ಕಲಂ (06) ರಲ್ಲಿ ನೀಡಿರುವಂತೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇