Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ

Village Administrative Officer: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?

ಶೈಕ್ಷಣಿಕವಾಗಿ ಅರ್ಹತೆ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.

ಇದನ್ನೂ ಓದಿ; ಸೇನೆ ಸೇರಲು ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ಆಯ್ಕೆ ವಿಧಾನ ಹೇಗೆ?

ಹುದ್ದೆ ಹೆಸರು:
ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ)(Village Administrative Officer:)

ಹುದ್ದೆಗಳ ಸಂಖ್ಯೆ:
1000

ಇದನ್ನೂ ಓದಿ; ರೈತ ಸಿರಿ ಯೋಜನೆ; ಪ್ರತಿ ಹೆಕ್ಟೇರ್‌ ಗೆ 10,000 ಪ್ರೋತ್ಸಾಹ ಧನ; ಯೋಜನೆಯ ಉದ್ದೇಶ, ಅರ್ಹತೆ, ಬೇಕಾಗುವ ದಾಖಲೆ ಏನು?

ವೇತನ ಶ್ರೇಣಿ:
21400-42000

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ
Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆ

ಪಿಂಚಣಿ ಸೌಲಭ್ಯ:
ಪಿಂಚಣಿ ರಹಿತ (ಎನ್‌ಪಿಎಸ್‌)

ಇದನ್ನೂ ಓದಿ; ಆನೆ ದಾಳಿ: ಕೇರಳ ವ್ಯಕ್ತಿಯ ಸಾವಿಗೆ ರಾಜ್ಯದಿಂದ ಪರಿಹಾರ; ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲ ಬಿಟ್ಟಿದೆ

ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು. ಅಥವಾ
* ಸಿ.ಬಿ.ಎಸ್‌.ಇ / ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ / ಎನ್‌.ಐ.ಓ.ಎಸ್‌ ನಡೆಸುವ ಹೆಚ್‌.ಎಸ್‌.ಸಿ ಅರ್ಹತೆ ಪಡೆದಿರಬೇಕು. ಅಥವಾ
* ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ; ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

ವಯೋಮಿತಿ:
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
04-03-2024 ರ ಬೆಳಿಗ್ಗೆ 11:00 ರಿಂದ

ಕೊನೆ ದಿನಾಂಕ:
03-04-2024 ರ ರಾತ್ರಿ 11-59 ರ ವರೆಗೆ

ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ fir ದಾಖಲು

ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ:
06-04-2024

ಶುಲ್ಕ:
* ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ (Village Administrative Officer:) ಅಭ್ಯರ್ಥಿಗಳಿಗೆ ರೂ.750/-
* ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500/-.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ