Vishwakarma Community: ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್

Vishwakarma Community:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಜನರ ಶೈಕ್ಷಣಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2023-24ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ; ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಕ ನೇರಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ದ.ಕ., ಉಡುಪಿ, ಕೊಡಗು, ಉ.ಕ., ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು ಮತ್ತು ಇತರೆ ಜಿಲ್ಲೆಗಳಲ್ಲಿ 02 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ) ಸ್ವಾವಲಂಭಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ‍್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Vishwakarma Community:
Vishwakarma Community:

ಷರತ್ತುಗಳೇನು?;
* ಈ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು.
* ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸಿರಬೇಕು.
* ಚಾಲ್ತಿಯಲ್ಲಿರುವ ಜಾತಿ ಮತ್ತು ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
* 18-55 ವರ್ಷಗಳ ವಯೋಮಿತಿಯಿದ್ದು, ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಇದನ್ನೂ ಓದಿ; ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ

ಎಲ್ಲಿ ಅರ್ಜಿ ಸಲ್ಲಿಸುವುದು?:
ಸೇವಾ ಸಿಂಧು ಪೋರ್ಟಲ್ ಮುಖಾಂತರ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಯಾವಾಗ:
ಅಕ್ಟೋಬರ್ 31 ರೊಳಗೆ ಅರ್ಜಿ ಸಲ್ಲಿಸಬೇಕು.(Vishwakarma Community:)

ಇನ್ನು ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮ, ಭಾಗ್ಯ ನಿಲಯ, 01ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ಸಹಾಯವಾಣಿ 080-22374848/7899899039ಗಳನ್ನು ಸಂಪರ್ಕಿಸುವುದು.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇