(VITM Recruitment:) ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ
ಸಂಸ್ಥೆಯ ಹೆಸರು:
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ( VITM )
ಹುದ್ದೆಗಳ ಸಂಖ್ಯೆ:
12
ಉದ್ಯೋಗ ಸ್ಥಳ:
ಕ್ಯಾಲಿಕಟ್, ತಿರುಪತಿ , ಕಲಬುರಗಿ, ಬೆಂಗಳೂರು
ಹುದ್ದೆಯ ಹೆಸರು:
ಕಚೇರಿ ಸಹಾಯಕ
ತಂತ್ರಜ್ಞ
ಸಂಬಳ:
ತಿಂಗಳಿಗೆ ರೂ. 36,220 – 59,600 ರೂ.
ಶೈಕ್ಷಣಿಕ ಅರ್ಹತೆಯ ವಿವರಗಳು:
VITM ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ITI, 12ನೇ ತರಗತಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳು 885 ರೂ. ಪಾವತಿಸಬೇಕು. ಆದರೆ SC, ST, PWD, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಪಾವತಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?:
ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (https://vismuseum.gov.in/VITM_recruitment/OaGrIII.php)
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್-20 ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಇತ್ತೀಚಿನ ಜನಪ್ರಿಯ ಸುದ್ದಿಗಳು (VITM Recruitment:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





