Vivo: ಭಾರತದಲ್ಲಿನ ವಿವೋ ಬಳಕೆದಾರರು ಚೀನಾದ ಕೈಯಲ್ಲಿ

(Vivo) ಚೀನಾದ ಮೊಬೈಲ್ ಕಂಪನಿ ವಿವೊ ಆಮದಿನ ನೆಪದಲ್ಲಿ 70,000 ಕೋಟಿ ವಂಚಿಸಿದಲ್ಲದೆ ಹಲವು ಅಕ್ರಮ ನಡೆಸಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಪೂರಕ ಆರೋಪಪಟ್ಟಿಯಲ್ಲಿ ತಿಳಿಸಿದೆ.


ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ


ಹೌದು, ಜಾರಿ ನಿರ್ದೇಶನಾಲಯ (ಇಡಿ) ಪ್ರಕಾರ, ಹಾಂಕಾಂಗ್ ಕಟ್ಟಡವೊಂದರ ರೂಂ. ನಂ. 901 ರಿಂದ ವಿವೋ ಇಂಡಿಯಾವನ್ನು ನಿಯಂತ್ರಿಸಲಾಗುತ್ತಿದೆ ಎಂಬುದು ಕಂಪನಿ ವಿರುದ್ಧದ ಇನ್ನೊಂದು ಪ್ರಮುಖ ಆರೋಪವಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಆಗಸ್ಟ್ ನಲ್ಲಿ ವಿಚಾರಣೆಗಾಗಿ ಇ.ಡಿ ಕರೆಸಿತ್ತು. ವಿವೋ ಮೊಬೈಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 2014 ರಿಂದ ಇಚೆಗೆ 70,837 ರೂಗಳನ್ನು ಭಾರತದಿಂದ ಹೊರಗೆ ಕಳಿಸಿದೆ ಎಂದು ಇ.ಡಿ. ಹೇಳಿದೆ.


ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ


ಇಡಿಯ ಆರೋಪವೇನು?;
* ವಿವೋ ಇಂಡಿಯಾವನ್ನು ಹಾಂಕಾಂಗ್ ಕಟ್ಟಡವೊಂದರಲ್ಲಿ ನಿಯಂತ್ರಿಸಲಾಗುತ್ತಿದೆ.
* ವಿವೋ ಇಂಡಿಯಾ ಮತ್ತು ಅದರ 23 ಸ್ಟೇಟ್ ಡಿಸ್ಟ್ರಿಬ್ಯೂಟರ್ ಕಂಪನಿಗಳ (ಎಸ್‌ಡಿಸಿ) ಮೂಲಕ ವಿವೋ ಚೀನಾ ಭಾರತದಲ್ಲಿನ ಎಲ್ಲ ವಿವೋ ಮೊಬೈಲ್ ಗಳನ್ನು ನಿಯಂತ್ರಿಸಿದೆ. (ಇದನ್ನು ಪೂರಕ ಚಾರ್ಜ್ ಶೀಟ್ ನಲ್ಲಿ ಇ.ಡಿ ಹೇಳಿದೆ)
* ಹಾಂಕಾಂಗ್, ಸಮೋವಾ ಮತ್ತು ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್ ನ ಕಂಪನಿಗಳಿಂದ ಮಾಡಿಕೊಳ್ಳಲಾದ ಆಮದಿನ ನೆಪದಲ್ಲಿ ದೊಡ್ಡ ಮೊತ್ತದ ಹಣವನ್ನು ವಂಚಿಸಲಾಗಿದೆ.
* ಹಲವು ವಿದೇಶಿ ಟ್ರೇಡಿಂಗ್ ಕಂಪನಿಗಳನ್ನು ವಿವೋ ಚೀನಾ ನಿಯಂತ್ರಿಸುತ್ತಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.


ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ


ಈ ಅಪರಾಧದ ಒಟ್ಟು ಆದಾಯ ಸುಮಾರು 20,241 ಕೋಟಿ ರೂ ಆಗಿದೆ.

Vivo: ಭಾರತದಲ್ಲಿನ ವಿವೋ ಬಳಕೆದಾರರು ಚೀನಾದ ಕೈಯಲ್ಲಿ
Vivo: ಭಾರತದಲ್ಲಿನ ವಿವೋ ಬಳಕೆದಾರರು ಚೀನಾದ ಕೈಯಲ್ಲಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!