water bottles: ನೀರಿನ ಖಾಲಿ ಬಾಟಲಿಗೆ ಕನಿಷ್ಟ ಬೆಲೆ

(water bottles:) ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಹೌದು, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡುವಂತೆ ಈ ನಿಯಮವನ್ನು ರೂಪಿಸಿದ್ದು, ಉತ್ಪಾದಕರ ವಿಸ್ತರಿತ ಜವಾಬ್ದಾರಿ (EPR) ಅಡಿಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳಿಂದ ಪರಿಸರಕ್ಕೆ ಆಗುವ ಪರಿಣಾಮಗಳನ್ನು ನಿರ್ವಹಿಸಬೇಕಾಗಿದೆ. ಈ ಕ್ರಮದಿಂದ ರಸ್ತೆ, ನದಿ, ಕೆರೆ, ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಡೆಯಲು ಸಾಧ್ಯವಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿ (ಮಿನರಲ್ ವಾಟರ್ ಬಾಟಲ್ಸ್)ಗೆ ಕಡಿವಾಣ ಹಾಕಬೇಕಾಗಿದೆ. ಕುಡಿಯುವ ನೀರನ್ನು ಬಾಟಲಿಗಳ ಮೂಲಕ ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ.(water bottles:)


ನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. (water bottles:)

water bottles: ನೀರಿನ ಖಾಲಿ ಬಾಟಲಿಗೆ ಕನಿಷ್ಟ ಬೆಲೆ
water bottles: ನೀರಿನ ಖಾಲಿ ಬಾಟಲಿಗೆ ಕನಿಷ್ಟ ಬೆಲೆ

ನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು (water bottles:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!