Wcd 2024: ಜಿಲ್ಲೆಯ ಅಂಗನವಾಡಿಯಲ್ಲಿ ಜಾಬ್‌ ಆಫರ್‌

(Wcd 2024:) ಚಾಮರಾಜನಗರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕುಮ ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಸಂಖ್ಯೆ: 80
ಅಂಗನವಾಡಿ ಸಹಾಯಕಿಯರ ಹುದ್ದೆ ಸಂಖ್ಯೆ: 127

ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
* ಚಾಮರಾಜನಗರ ತಾಲೂಕಿನಲ್ಲಿ 11 ಅಂಗನವಾಡಿ ಕಾರ್ಯಕರ್ತೆ, 19 ಸಹಾಯಕಿಯರ ಹುದ್ದೆ ಸೇರಿದಂತೆ 30
* ಗುಂಡ್ಲುಪೇಟೆ ತಾಲೂಕಿನಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 38 ಸಹಾಯಕಿಯರ ಹುದ್ದೆ ಸೇರಿದಂತೆ 56
* ಕೊಳ್ಳೇಗಾಲ ತಾಲೂಕಿನಲ್ಲಿ 14, ಅಂಗನವಾಡಿ ಕಾರ್ಯಕರ್ತೆ, 24 ಸಹಾಯಕಿಯರ ಹುದ್ದೆ ಸೇರಿ 38
* ಸಂತೇಮರಹಳ್ಳಿಯಲ್ಲಿ 9 ಅಂಗನವಾಡಿ ಕಾರ್ಯಕರ್ತೆ, 15 ಸಹಾಯಕಿಯರ ಹುದ್ದೆ ಸೇರಿದಂತೆ ಒಟ್ಟು 24
* ಹನೂರು ತಾಲೂಕಿನಲ್ಲಿ 24 ಅಂಗನವಾಡಿ ಕಾರ್ಯ ಕರ್ತೆ, 24 ಸಹಾಯಕಿಯರ ಹುದ್ದೆ ಸೇರಿ 48
* ಯಳಂದೂರು ತಾಲೂಕಿನಲ್ಲಿ 4 ಅಂಗನವಾಡಿ ಕಾರ್ಯ ಕರ್ತೆ, 7 ಸಹಾಯಕಿಯರ ಹುದ್ದೆ ಸೇರಿದಂತೆ ಒಟ್ಟು 11 ಹುದ್ದೆ


ಇದನ್ನೂ ಓದಿ; ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌;10,000 ಸ್ಕಾಲರ್‌ ಶಿಪ್ ನೇರ ನಿಮ್ಮ ಬ್ಯಾಂಕ್‌ ಖಾತೆಗೆ


ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ:
12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸಾಗಿರಬೇಕು

ಅಂಗನವಾಡಿ ಸಹಾಯಕಿ:
10ನೇ ತರಗತಿ ಪಾಸಾಗಿರಬೇಕು

ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದವರಿಗೆ 3ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ಇರಲಿದೆ.


ಇದನ್ನೂ ಓದಿ; ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!


ಅರ್ಜಿ ಸಲ್ಲಿಕೆ ಹೇಗೆ?;
* ವೆಬ್‌ ವಿಳಾಸ “karnemakaone.kar.nic.in/abcd/ApplicationForm_JA_org.aspx” ಕ್ಕೆ ಭೇಟಿ ನೀಡಿ.
* ಹುದ್ದೆ ಬಯಸುವ ಜಿಲ್ಲೆ ಚಾಮರಾಜನಗರ ಮೊದಲು ಆಯ್ಕೆ ಮಾಡಿ.
* ನಂತರದ >> ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು) >> ಅಧಿಸೂಚನೆ ಸಂಖ್ಯೆ >> ಆಯ್ಕೆ ಮಾಡಿ.
* ಮುಂದಿನ ಹಂತದಲ್ಲಿ ಹುದ್ದೆ’ಯನ್ನು ಆಯ್ಕೆ ಮಾಡಿ ಕ್ಲಿಕ್ ಮಾಡಿ.
* ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು.
* ಆನ್‌ಲೈನ್‌ ಅರ್ಜಿ ನಮೂನೆ ತೆರೆಯುತ್ತದೆ.
* ಕೇಳಲಾದ ಸಂಪೂರ್ಣ ವಿವರಗಳನ್ನು ನೀಡಿ ಅಪ್ಲಿಕೇಶನ್‌ ಸಲ್ಲಿಸಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ ಲೋಡ್ ಮಾಡಿ.


ಇದನ್ನೂ ಓದಿ; ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ


ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ವಾಸಸ್ಥಳ ದೃಢೀಕರಣ ಪತ್ರ.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ಇತರೆ ಅಗತ್ಯ ದಾಖಲೆಗಳು


ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ


ಆನ್‌ಲೈನ್‌ ಅರ್ಜಿ ಸ್ವೀಕಾರ ಪ್ರಾರಂಭಿಕ ದಿನಾಂಕ:
02-11-2024

(Wcd 2024:) ಆನ್‌ಲೈನ್‌ ಅರ್ಜಿ ಸ್ವೀಕಾರ ಮಾಡುವ ಕೊನೆ ದಿನಾಂಕ:
27-11-2024

Wcd 2024: ಜಿಲ್ಲೆಯ ಅಂಗನವಾಡಿಯಲ್ಲಿ ಜಾಬ್‌ ಆಫರ್‌
Wcd 2024: ಜಿಲ್ಲೆಯ ಅಂಗನವಾಡಿಯಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ; ಆಧಾರ್‌ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!