(Wcd bl:) ಬೆಳಗಾವಿ ಜಿಲ್ಲೆಗೆ ಬರೋಬರಿ 558 ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
ನೇಮಕಾತಿ ಪ್ರಾಧಿಕಾರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉದ್ಯೋಗ ಜಿಲ್ಲೆ:
ಬೆಳಗಾವಿ
ಹುದ್ದೆ ಹೆಸರು:
* ಅಂಗನವಾಡಿ ಕಾರ್ಯಕರ್ತೆ
* ಸಹಾಯಕಿಯರು
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(Wcd bl:)ಹುದ್ದೆಯ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಒಟ್ಟು ಹುದ್ದೆ ಸಂಖ್ಯೆ: 558
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
18-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-05-2025
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್.
ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್.
ವಯೋಮಿತಿ:
ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.
ಇದನ್ನೂ ಓದಿ: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ; ಸಿಗಲಿದೆ ಶೇ.60 ರಷ್ಟು ಸಹಾಯಧನ
(Wcd bl:)ಅರ್ಜಿ ಸಲ್ಲಿಕೆ ಹೇಗೆ?:
* ವೆಬ್‌ಸೈಟ್ ವಿಳಾಸ “karnemakaone.kar.nic.in/abcd/ApplicationForm_JA_org.aspx” ಕ್ಕೆ ಭೇಟಿ ನೀಡಿ.
* ಉದ್ಯೋಗ ಬಯಸುವ ಜಿಲ್ಲೆ ಬೆಳಗಾವಿ >> ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು) >> ಅಧಿಸೂಚನೆ ಸಂಖ್ಯೆ >> ಹುದ್ದೆ ಆಯ್ಕೆ ಮಾಡಿ.
* ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಿ.
* ಹುದ್ದೆ ಲಭ್ಯತೆ ಬಗ್ಗೆ ತಿಳಿದುಕೊಳ್ಳಿ.
* ಆಸಕ್ತ ತಾಲ್ಲೂಕಿನಲ್ಲಿ ನಿಮ್ಮ ವರ್ಗಕ್ಕೆ ಹುದ್ದೆ ಇದ್ದರೆ, ಅರ್ಜಿ ಮುಂದುವರೆಸಬಹುದು.
* ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
* ಆನ್‌ಲೈನ್ ಅರ್ಜಿ ವೆಬ್‌ಪೇಜ್ ತೆರೆಯುತ್ತದೆ.
* ಕೇಳಲಾದ ವಿವರಗಳನ್ನು ನೀಡಿ ಅರ್ಜಿ ಸಲ್ಲಿಸಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
ಇದನ್ನೂ ಓದಿ: ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು..
ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆ:
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವೈಯಕ್ತಿಕ ಕೆಲವು ವಿವರಗಳು
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಾಸಸ್ಥಳ ದೃಢೀಕರಣ ಪತ್ರ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Wcd bl:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





