(Wcd;) ವಿಜಯಪುರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿಗ್ ಬಾಸ್ ಶೋಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್!; ಈ ದಿಢೀರ್ ನಿರ್ಧಾರಕ್ಕೆ ಕಾರಣ ಏನು?
ಹುದ್ದೆ ಹೆಸರು:
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು
ಹುದ್ದೆಗಳ ಸಂಖ್ಯೆ:
1170
ಅಂಗನವಾಡಿ ಕಾರ್ಯಕರ್ತೆಯರು: 313
ಅಂಗನವಾಡಿ ಸಹಾಯಕಿಯರು: 857
ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿ.ಯು.ಸಿ. ತೇರ್ಗಡೆ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಹೊಂದಿರಬೇಕು, ಭಾಷೆಯನ್ನಾಗಿ ಓದಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ತರಗತಿ ಉತ್ತೀರ್ಣರಾಗಿರಬೇಕು.
(Wcd;) ವಯೋಮಿತಿ:
ಅರ್ಜಿ ಹಾಕುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯಸ್ಸು ಪೂರೈಸಿರಬೇಕು. 35 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಕೆ ಹೇಗೆ?
* ಡಬ್ಲ್ಯೂಸಿಡಿ ಇಲಾಖೆಯ ವೆಬ್ ವಿಳಾಸ “karnemakaone.kar.nic.in/abcd/ApplicationForm_JA_org.aspx” ಕ್ಕೆ ಭೇಟಿ ನೀಡಿ.
* ಜಾಬ್ ಬಯಸುವ ಜಿಲ್ಲೆ ವಿಜಯಪುರ – ಶಿಶು ಅಭಿವೃದ್ಧಿ ಯೋಜನೆ (ತಾಲ್ಲೂಕು) – ಅಧಿಸೂಚನೆ ಸಂಖ್ಯೆ – ಹುದ್ದೆ’ಯನ್ನು ಆಯ್ಕೆ ಮಾಡಿ.
* ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು.
* ಆನ್‌ಲೈನ್ ಅರ್ಜಿ ನಮೂನೆ ತೆರೆಯುತ್ತದೆ.
* ಕೇಳಲಾದ ಸವಿವರಗಳನ್ನು ನೀಡಿ ಅಪ್ಲಿಕೇಶನ್ ಸಲ್ಲಿಸಿ.
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ಲೋಡ್ ಮಾಡಿ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 1 ತಿಂಗಳ ಹಣ ಜಮೆ; ಇನ್ನೊಂದು ತಿಂಗಳ ಹಣದ ಕುರಿತು ಸ್ಪಷ್ಟನೆ ನೀಡಿದ ಸಚಿವೆ
ವೇತನ:
ಮಾಸಿಕ Rs.10,000- 15,000
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
* ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ,
* ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
* ತಹಶೀಲ್ದಾದಾರರು/ಉಪ ತಹಶೀಲ್ದಾದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
* ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.
* ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ).
* ವಿಕಲಚೇತನರ ಪ್ರಮಾಣಪತ್ರ UDID ( Unique Disability ID)
* ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
* ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಇಲಾಖೆಯ ಸುಧಾರಣಾ ಸಂಸ್ಥೆ/ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಟ 03 ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
* ಆಧಾರ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್ ಅರ್ಜಿಯೊಂದಿಗೆ ಸಲ್ಲಿಸುವುದು.
* ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಇದನ್ನೂ ಓದಿ; ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಜಾಬ್ ಆಫರ್; 344 ಎಕ್ಸಿಕ್ಯೂಟಿವ್ ಜಾಬ್’ಗೆ ಅರ್ಜಿ ಸಲ್ಲಿಸಿ
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
10-10-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
09-11-2024

ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; 1.25 ಲಕ್ಷ ಯುವಜನರಿಗೆ ಉದ್ಯೋಗದ ಗುರಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






