WCD Recruitment 25: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್

(WCD Recruitment 25:) ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ POSHAN Abhiyan ಯೋಜನೆ ಅಡಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಅರ್ಜಿ ಸಲ್ಲಿಸಲು ಅರ್ಹತೆ
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಇರತಕ್ಕದ್ದು.

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಆಗಿರಬೇಕು ಮತ್ತು ಗರಿಷ್ಠ 45 ವರ್ಷದ ಒಳಗಿರಬೇಕು.


ಇದನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


(WCD Recruitment 25:) ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಉದ್ಯೋಗದ ಮೇಲೆ ಕ್ಲಿಕ್ ಮಾಡಿ, ನಂತರ ಅರ್ಜಿ ಸಲ್ಲಿಕೆ ಸಮಯದಲ್ಲಿ ಅಲ್ಲಿ ಕೇಳಲಾಗುವ ಎಲ್ಲಾ ದಾಖಲೆಗಳನ್ನು ಅಲ್ಲಿ ಸಬ್ಮಿಟ್ ಮಾಡಿ. ಸಬ್ಮಿಟ್ ಮಾಡಿದ ನಂತರ ನಿಮಗೆ ಬರುವ ಕಾಗದವನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಈ ಹುದ್ದೆಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.


ಇದನ್ನೂ ಓದಿ: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!; ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 17 ಜುಲೈ 2025 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ದಿನಾಂಕ ಮೀರಿದರೆ ಅರ್ಜಿಯನ್ನು ನಿರಾಕರಿಸಲಾಗುವುದು.‌

WCD Recruitment 25: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್
WCD Recruitment 25: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್

ಇತ್ತೀಚಿನ ಜನಪ್ರಿಯ ಸುದ್ದಿಗಳು (WCD Recruitment 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ