(WCD Recruitment) ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಯ ವಿವರ:
* ಅಂಗನವಾಡಿ ಕಾರ್ಯಕರ್ತೆಯರು
* ಅಂಗನವಾಡಿ ಸಹಾಯಕಿಯರು
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಹುದ್ದೆಯ ಸಂಖ್ಯೆ:
* ಅಂಗನವಾಡಿ ಕಾರ್ಯಕರ್ತೆಯರು: 80
* ಅಂಗನವಾಡಿ ಸಹಾಯಕಿಯರು: 127
ಉದ್ಯೋಗ ಸ್ಥಳ:
ಚಾಮರಾಜನಗರ (ಕರ್ನಾಟಕ)
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ವಯಸ್ಸಿನ ಮಿತಿ:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
* ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. (ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು).
* ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ ಎಸ್ ಎಲ್ ಸಿ /ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
* ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುತ್ತಿರಬೇಕು.
* ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
01-11-2024
ಇದನ್ನೂ ಓದಿ; ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; 10,000-15,000 ಸಂಬಳ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
27-11-2024
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






