(WCD Recruitment) ಚಾಮರಾಜನಗರ ಜಿಲ್ಲೆಯಲ್ಲಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್
ಹುದ್ದೆಯ ವಿವರ:
* ಜಿಲ್ಲಾ ಮಿಷನ್ ಸಂಯೋಜಕರು
* ಜೆಂಡರ್ ಸ್ಪೆಷಲಿಸ್ಟ್
* ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟೆರಸಿ ಮತ್ತು ಅಕೌಂಟಂಟ್
ಹುದ್ದೆಯ ಸಂಖ್ಯೆ:
* ಜಿಲ್ಲಾ ಮಿಷನ್ ಸಂಯೋಜಕರು: 1
* ಜೆಂಡರ್ ಸ್ಪೆಷಲಿಸ್ಟ್: 1
* ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟೆರಸಿ ಮತ್ತು ಅಕೌಂಟಂಟ್: 1
ಇದನ್ನೂ ಓದಿ: ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್
ವಿದ್ಯಾರ್ಹತೆ:
* ಜಿಲ್ಲಾ ಮಿಷನ್ ಸಂಯೋಜಕರು:
ಸಮಾಜ ವಿಜ್ಞಾನ / ಲೈಫ್ ಸೈನ್ಸ್ / ನ್ಯೂಟ್ರಿಷನ್ / ಮೆಡಿಷನ್ / ಆರೋಗ್ಯ ನಿರ್ವಹಣೆ / ಸೋಷಿಯಲ್ ವರ್ಕ್ ಪದವಿ ಶಿಕ್ಷಣ ಅಥವಾ ರೂರಲ್ ಮ್ಯಾನೇಜ್ಮೆಂಟ್ ಕಾರ್ಯಾನುಭವ 3 ವರ್ಷ ಇರುವವರು ಅರ್ಜಿ ಸಲ್ಲಿಸಬಹುದು.
* ಜೆಂಡರ್ ಸ್ಪೆಷಲಿಸ್ಟ್:
ಸೋಷಿಯಲ್ ವರ್ಕ್ / ಇತರೆ ಸಮಾಜಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಾಸ್. ಜೊತೆಗೆ 3 ವರ್ಷ ಕಾರ್ಯಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
* ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟೆರಸಿ ಮತ್ತು ಅಕೌಂಟಂಟ್:
ಅರ್ಥಶಾಸ್ತ್ರ / ಬ್ಯಾಂಕಿಂಗ್ / ಇತರೆ ಲೆಕ್ಕ ವಿಷಯಗಳಲ್ಲಿ ಪದವಿ ಪಾಸ್ ಜೊತೆಗೆ 3 ವರ್ಷ ಕಾರ್ಯಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕನಿಷ್ಠ 18 ವರ್ಷ ಆಗಿರುವವರು, ಗರಿಷ್ಠ 45 ವರ್ಷ ವಯಸ್ಸು ಮೀರದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?;
https://sevasindhuservices.karnataka.gov.in/login.do? ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಅಂಚೆ ಇಲಾಖೆಯಿಂದ ಅಪಘಾತ ವಿಮಾ ಯೋಜನೆ; 10 ರಿಂದ 15 ಲಕ್ಷದವರೆಗೆ ಅಪಘಾತ ಇನ್ಸುರೆನ್ಸ್ ಸೌಲಭ್ಯ
ವೇತನ:
* ಜಿಲ್ಲಾ ಮಿಷನ್ ಸಂಯೋಜಕರು: 50,000
* ಜೆಂಡರ್ ಸ್ಪೆಷಲಿಸ್ಟ್: 35,000
* ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟೆರಸಿ ಮತ್ತು ಅಕೌಂಟಂಟ್: 28,000
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
29-06-2024

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಗಮನಕ್ಕೆ; ನಿಮ್ಮ ಖಾತೆಗೆ ಹಣ ಜಮಾ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






