WCD:8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್

(WCD) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಜಿಲ್ಲೆಯ ಒಟ್ಟು 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18ನೇ ಕಂತಿನ ಹಣ ಈ ದಿನ ಜಮಾ!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!


ಹುದ್ದೆ ಹೆಸರು:
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ:
168

ಅಂಗನವಾಡಿ ಸಹಾಯಕಿಯರ ಹುದ್ದೆ ಸಂಖ್ಯೆ:
566

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
04-09-2024


ಇದನ್ನೂ ಓದಿ: ಕೇಂದ್ರ ಸರ್ಕಾರದ ಮಹಿಳೆಯರಿಗೆ ಉಚಿತ ಗ್ಯಾಸ್ ಯೋಜನೆ; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ


ಹಾಸನ ಜಿಲ್ಲೆಯಾದ್ಯಂತದ ತಾಲ್ಲೂಕುವಾರು ಹುದ್ದೆಗಳ ವಿವರ:
ಹಾಸನ ತಾಲ್ಲೂಕು:
ಕಾರ್ಯಕರ್ತೆಯರು-17
ಸಹಾಯಕಿಯರು-74

ಚನ್ನರಾಯಪಟ್ಟಣ ತಾಲ್ಲೂಕು
ಕಾರ್ಯಕರ್ತೆಯರು-39
ಸಹಾಯಕಿಯರು-103

ಹೊಳೆನರಸೀಪುರ ತಾಲ್ಲೂಕು
ಕಾರ್ಯಕರ್ತೆಯರು-27
ಸಹಾಯಕಿಯರು-61

ಬೇಲೂರು ತಾಲ್ಲೂಕು
ಕಾರ್ಯಕರ್ತೆಯರು-7
ಸಹಾಯಕಿಯರು-82


ಇದನ್ನೂ ಓದಿ: ಲ್ಯಾಂಡ್ ಬೀಟ್ ತಂತ್ರಾಂಶದ ಮೂಲಕ ರಾಜ್ಯದಲ್ಲಿ 91,000 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪತ್ತೆ; ತೆರವಿಗೆ ಸಿದ್ಧತೆ ನಡೆಸುತ್ತಿರುವುದಾಗಿ ಸಚಿವರ ಹೇಳಿಕೆ


ಸಕಲೇಶಪುರ ತಾಲ್ಲೂಕು
ಕಾರ್ಯಕರ್ತೆಯರು-15
ಸಹಾಯಕಿಯರು-46

ಆಲೂರು ತಾಲ್ಲೂಕು
ಕಾರ್ಯಕರ್ತೆಯರು-1
ಸಹಾಯಕಿಯರು-24

ಅರಸೀಕೆರೆ ತಾಲ್ಲೂಕು
ಕಾರ್ಯಕರ್ತೆಯರು-45
ಸಹಾಯಕಿಯರು-126

ಅರಕಲಗೂಡು ತಾಲ್ಲೂಕು
ಕಾರ್ಯಕರ್ತೆಯರು-17
ಸಹಾಯಕಿಯರು-50


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ 35,000 ಸ್ಕಾಲರ್ ಶಿಪ್; ಆದರೆ, ಈ ಷರತ್ತು ಅನ್ವಯ


ವಿದ್ಯಾರ್ಹತೆ
ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್.
ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್.

ವಯೋಮಿತಿ:
ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ; ಇನ್ನೂ ಮುಂದೆ ಅಕ್ಕಿ ಜೊತೆ ಉಚಿತವಾಗಿ ಸಿಗಲಿದೆ ದಿನಸಿ ಸಾಮಗ್ರಿ!


(WCD) ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆ:
1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
2. ವೈಯಕ್ತಿಕ ಕೆಲವು ವಿವರಗಳು
3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
4. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
10. ವಾಸಸ್ಥಳ ದೃಢೀಕರಣ ಪತ್ರ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ


WCD:8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್
WCD:8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?