(WD Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ವೆಸ್ಟರ್ನ್ ಡಿಜಿಟಲ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್
ಇದು ವೆಸ್ಟರ್ನ್ ಡಿಜಿಟಲ್ನ ಸಿಎಸ್ಆರ್ ಉಪಕ್ರಮವಾಗಿದ್ದು, ಭಾರತದಾದ್ಯಂತ ಸ್ಟೆಮ್ ಕೋರ್ಸ್ಗಳನ್ನು ಅಧ್ಯಯನ ಮಾಡುತ್ತಿರುವ ಪಿಡಬ್ಲ್ಯೂಡಿ ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಮತ್ತು ಸಶಕ್ತರನ್ನಾಗಿಸುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್ಡಿ ಕಾರ್ಯಕ್ರಮಗಳನ್ನು ಅಧ್ಯಯನ ಮಾಡುತ್ತಿರುವ ಪಿಡಬ್ಲ್ಯೂಡಿ ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
- ಅರ್ಜಿದಾರರು ತಮ್ಮ 12ನೇ ತರಗತಿ ಅಥವಾ ತಮ್ಮ ಹಿಂದಿನ ಸೆಮಿಸ್ಟರ್ ಅಥವಾ ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
- ಭಾರತದಾದ್ಯಂತ ವಿದ್ಯಾರ್ಥಿಗಳಿಗೆ ಲಭ್ಯವಿದೆ. ವೆಸ್ಟರ್ನ್ ಡಿಜಿಟಲ್ ಮತ್ತು ಬಡ್ಡಿ4ಸ್ಟಡಿಯ ಉದ್ಯೋಗಿಗಳ ಮಕ್ಕಳು ಅರ್ಹರಾಗಿರುವುದಿಲ್ಲ.
ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
75,000 ದವರೆಗಿನ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/WDSP1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
27-11-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






