WhatsApp Accounts: 74 ಲಕ್ಷ ಖಾತೆ ಬ್ಯಾನ್ ಮಾಡಿದ ವಾಟ್ಸಾಪ್‌

WhatsApp Accounts:ವಾಟ್ಸಾಪ್ ಭಾರತದಲ್ಲಿ ಮತ್ತೆ ಲಕ್ಷಾಂತರ ಖಾತೆಗಳನ್ನು ನಿಷೇಧಿಸಿದೆ. ಬರೋಬ್ಬರಿ 74 ಲಕ್ಷಕ್ಕೂ ಹೆಚ್ಚು ‘ಕೆಟ್ಟ’ ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದೆ.

ಇದನ್ನೂ ಓದಿ; ನಿಮ್ಮ ಬಳಿ ಪಿಂಕ್‌ ನೋಟುಗಳಿದ್ದರೆ ಬದಲಿಸಿಕೊಳ್ಳಿ; 2000 ನೋಟುಗಳ ವಿನಿಮಯ ಅವಧಿ ಮತ್ತೆ ವಿಸ್ತರಣೆ

2021ರ ಹೊಸ ಐಟಿ ನಿಯಮಗಳ ಅನುಸಾರ ವಾಟ್ಸಾಪ್ ಭಾರತದ ಸುಮಾರು 74 ಲಕ್ಷ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡಿದೆ. ವರದಿಯ ಪ್ರಕಾರ, ಆಗಸ್ಟ್ 1 ರಿಂದ 31 ರ ಅವಧಿಯಲ್ಲಿ ವಾಟ್ಸಾಪ್ ಕನಿಷ್ಠ 7,420,748 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಿದೆ. ಅಲ್ಲದೇ, ಯಾವುದೇ ಬಳಕೆದಾರರು ವರದಿ ಮಾಡುವ ಮುನ್ನವೇ ವಾಟ್ಸಾಪ್ ನಿಯಮಗಳನ್ನು ಉಲ್ಲಂಘಿಸಿದ 3,506,905 ಖಾತೆಗಳನ್ನು ನಿಷೇಧಿಸಿದೆ.

WhatsApp Accounts:
WhatsApp Accounts:

ಮೆಟಾ-ಮಾಲೀಕತ್ವದ ಅಪ್ಲಿಕೇಶನ್, ಅದರ ಮಾಸಿಕ ಅನುಸರಣೆ ವರದಿಯಲ್ಲಿ, ಭಾರತದಲ್ಲಿ ಆಗಸ್ಟ್ ನಲ್ಲಿ ದಾಖಲೆಯ 14,767 ದೂರು ವರದಿಗಳನ್ನು ಸ್ವೀಕರಿಸಿದೆ. ವಾಟ್ಸಾಪ್ ವರದಿಯ ಆಧಾರದ ಮೇಲೆ ಪರಿಹಾರ ಕ್ರಮಗಳನ್ನು ತೆಗೆದುಕೊಂಡ ವರದಿಗಳನ್ನು “ಖಾತೆಗಳು ಕ್ರಮಬದ್ಧಗೊಳಿಸಲಾಗಿದೆ” ಎಂದು ಸೂಚಿಸುತ್ತದೆ ಮತ್ತು ಕ್ರಮವನ್ನು ತೆಗೆದುಕೊಳ್ಳುವುದರಿಂದ ಖಾತೆಯನ್ನು ನಿಷೇಧಿಸುವುದು ಅಥವಾ ಈ ಹಿಂದೆ ನಿಷೇಧಿತ ಖಾತೆಯನ್ನು ಮರುಸ್ಥಾಪಿಸುವುದನ್ನು ಸೂಚಿಸುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ; ತಿಂಗಳ ಮೊದಲ ದಿನವೇ ಬ್ಯಾಡ್‌ ನ್ಯೂಸ್; ಸಿಲಿಂಡರ್​ ಬೆಲೆ ಮತ್ತೆ ಹೆಚ್ಚಳ

ಖಾತೆಗಳ ಕುರಿತು ಬಳಕೆದಾರರು ಮಾಡಿದ ರಿಪೋರ್ಟ್ ಮತ್ತು ಆ ಮನವಿಗಳು ಕುರಿತು ತೆಗೆದುಕೊಳ್ಳಲಾದ ಕ್ರಮಗಳನ್ನು ಈ ವರದಿಯು ಹೊಂದಿದೆ. ಅಲ್ಲದೇ, ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವ ಖಾತೆಗಳ (WhatsApp Accounts:) ಕುರಿತು ಸ್ವಯಂ ಆಗಿ ಕ್ರಮಗಳನ್ನು ಕೈಗೊಂಡ ವಿವರ ಕುರಿತು ಮಾಹಿತಿಯನ್ನು ನೀಡಲಾಗಿದೆ. ಬಳಕೆದಾರರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರವು ಕುಂದುಕೊರತೆ ಮೇಲ್ಮನವಿ ಸಮಿತಿಯನ್ನು ಆರಂಭಿಸಿದೆ. ಈ ಮೂಲಕ ಬಳಕೆದಾರರ ಸಮಸ್ಯೆಗಳನ್ನು ಪರಿಹರಿಸಲು ಕ್ರಮವನ್ನು ಕೈಗೊಳ್ಳಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇