(WhatsApp-Ban:)ಭಾರತದಲ್ಲಿ ವಾಟ್ಸ್ ಆ್ಯಪ್ ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ
ಹೌದು, IANS ವರದಿಯ ಪ್ರಕಾರ, ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ಮಂಗಳವಾರ (ಏಪ್ರಿಲ್ 1, 2025 ರಂದು) ತಿಳಿಸಿದೆ.
2021 ರ ಐಟಿ ನಿಯಮಗಳ ಪ್ರಕಾರ, ಬಳಕೆದಾರರೇ ವರದಿ ಮಾಡಿದ ಖಾತೆಗಳ ವಿರುದ್ಧ ಕಂಪನಿಯು ಹೆಚ್ಚಿನ ಕ್ರಮ ಕೈಗೊಂಡಿದೆ ಎಂದು ವಾಟ್ಸ್ ಆ್ಯಪ್ ಹೇಳಿದೆ. ಅನುಮಾನಾಸ್ಪದ ಚಟುವಟಿಕೆಗಳನ್ನು ಪತ್ತೆ ಮಾಡುವ ಸ್ವಯಂಚಾಲಿತ ಪತ್ತೆ ವ್ಯವಸ್ಥೆಯನ್ನು ವಾಟ್ಸ್ಆ್ಯಪ್ ಹೊಂದಿದೆ ಎಂದು ಕಂಪನಿ ಹೇಳಿದೆ.
ಇದನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ
ವಾಟ್ಸ್ಆ್ಯಪ್ ಸ್ವೀಕರಿಸಿದ ಹೆಚ್ಚಿನ ದೂರುಗಳು ಸ್ಪ್ಯಾಮಿಂಗ್ ಮತ್ತು ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿವೆ. ಇದಲ್ಲದೆ, ಜನರು ತಮ್ಮ ಅನುಮತಿಯಿಲ್ಲದೆ ವಿವಿಧ ಗುಂಪುಗಳಿಗೆ ಸೇರಿಸಲ್ಪಟ್ಟ ಕೆಲವು ಪ್ರಕರಣಗಳನ್ನು ಸಹ ವರದಿ ಮಾಡಿದ್ದಾರೆ. ಈ ಎಲ್ಲಾ ದೂರುಗಳ ಬಗ್ಗೆ ತನಿಖೆ ನಡೆಸಿ, ಅಂತಹ ತಪ್ಪು ಕೆಲಸಗಳನ್ನು ಮಾಡುತ್ತಿರುವ ಖಾತೆಗಳನ್ನು ವಾಟ್ಸ್ಆ್ಯಪ್ ನಿಷೇಧಿಸಿದೆ.
ಈ ವರ್ಷದ ಜನವರಿಯಲ್ಲಿ 99 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಇತ್ತೀಚೆಗಷ್ಟೆ ತನ್ನ ಮಾಸಿಕ ವರದಿಯಲ್ಲಿ ತಿಳಿಸಿತ್ತು. ಹೆಚ್ಚುತ್ತಿರುವ ಹಗರಣಗಳು, ಸ್ಪ್ಯಾಮ್ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ನಿಲ್ಲಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾಗಳಲ್ಲಿ ಘಿಬ್ಲಿ ಸ್ಟೈಲ್ ಟ್ರೆಂಡಿಂಗ್; ಸಖತ್ ಸದ್ದು ಮಾಡುತ್ತಿರುವ ಇದರ ಬಳಕೆ ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (WhatsApp-Ban:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





