WHATSAPP: ವಾಟ್ಸಾಪ್ ನಲ್ಲಿ ಇನ್ಮುಂದೆ ಇರಲ್ಲ ಈ ಆಪ್ಷನ್

(WHATSAPP:) ಜಗತ್ತಿನಾದ್ಯಂತ ಬಹುತೇಕರು ವಾಟ್ಸಾಪ್ ಅನ್ನು ಹೆಚ್ಚಾಗಿ ಬಳುಸುತ್ತಾರೆ. ಅಲ್ಲದೆ ಮೆಟಾದ ಭಾಗವಾಗಿರುವ ವಾಟ್ಸಾಪ್ ಆಗಾಗ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಹೊಸ ಅಪ್ಟೇಟ್ ಗಳನ್ನು ತರುತ್ತಿದೆ. ಇದೀಗ ಮೆಟಾ ಮತ್ತೊಂದು ಅಪ್ಟೇಟ್ ತರಲು ಮುಂದಾಗಿದ್ದು, ಇದರಿಂದ ಗ್ರಾಹಕರು ಯಾವ ರೀತಿ ಇಷ್ಟಪಡುತ್ತಾರೆ ಎಂಬುದು ಚರ್ಚಾಸ್ಪದವಾಗಿದೆ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಹೌದು, ಸದ್ಯ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿದ ತಕ್ಷಣ ಯಾರಾದರೂ ಉತ್ತರಿಸಿದರೆ ವಾಟ್ಸಾಪ್ ನ ಚಾಟ್ ವಿಂಡೋದಲ್ಲಿ ಟೈಪಿಂಗ್ ಎಂದು ಕಾಣಿಸಿಕೊಳ್ಳುವುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಇನ್ಮುಂದೆ ವಾಟ್ಸಾಪ್ ನಲ್ಲಿ ಈ ಟೈಪಿಂಗ್ ಆಯ್ಕೆಯನ್ನು ಹೈಡ್ ಮಾಡಿ ನೂತನ ಅಪ್ಡೇಟ್ ತರಲು ಮುಂದಾಗಿದೆ.


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ಅಂದರೆ ಟೈಪಿಂಗ್ ಎಂದು ವಿಂಡೋದಲ್ಲಿ ಗೋಚರಿಸುವ ಬದಲು ಮೂರು ಡಾಟ್ ಗಳು ಕಾಣಿಸುತ್ತದೆ. ಅಂದರೆ ಸಂದೇಶ ಬರೆಯುತ್ತಿರುವ ವ್ಯಕ್ತಿಯು ಏನನ್ನಾದರೂ ಟೈಪ್ ಮಾಡ್ತಾ ಇದ್ದರೆ ಅವನು ಬರೆಯುವಾಗ ಮೂರು ಡಾಟ್ ರೂಪದ ಬಬಲ್ ಕಾಣಿಸುತ್ತದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಈ ವೈಶಿಷ್ಟ್ಯವನ್ನು ಈಗಾಗಲೇ ವಾಟ್ಸಾಪ್ ಆಂಡ್ರಾಯ್ಡ್ 2.24.21.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗಿದೆ ಎಂದು ವರದಿಯಾಗಿದೆ. ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

WHATSAPP: ವಾಟ್ಸಾಪ್ ನಲ್ಲಿ ಇನ್ಮುಂದೆ ಇರಲ್ಲ ಈ ಆಪ್ಷನ್
WHATSAPP: ವಾಟ್ಸಾಪ್ ನಲ್ಲಿ ಇನ್ಮುಂದೆ ಇರಲ್ಲ ಈ ಆಪ್ಷನ್

ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್‌ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್ 


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!