(Whatsapp Number) ಕೆಲವೆಡೆ ರಣ ಬಿಸಿಲಿನಿಂದ ಕಂಗೆಟ್ಟರೆ ಇನ್ನೊಂದೆಡೆ ಮಳೆಯ ಆರ್ಭಟಕ್ಕೆ ನಡುಗಿ ಹೋಗಿದ್ದಾರೆ. ಒಂದೆಡೆ ಸಾಧಾರಣ ಮಳೆಗೆ ಮರಗಳು ಉರುಳಿ ಬಿದ್ದರೆ ಇನ್ನೊಂದೆಡೆ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಬೆಸ್ಕಾಂ ಸಹಾಯವಾಣಿಗೆ ದೂರುಗಳ ಪ್ರವಾಹವೇ ಹರಿದುಬರುತ್ತಿದೆ.
ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್
ಹೀಗಾಗಿ ಮಳೆಗಾಲದಲ್ಲಿ ಗ್ರಾಹಕರಿಗೆ ಎದುರಾಗುವ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ವಾಟ್ಸಪ್ ಸಂಖ್ಯೆಗಳನ್ನ ನೀಡಲಾಗಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಬದಲಿಗೆ ನೇರವಾಗಿ ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಜೊತೆಗೆ SMS ಮಾಡಲು ಸಹ ಪ್ರತ್ಯೇಕವಾಗಿ ಮೊಬೈಲ್ ಸಂಖ್ಯೆ ನೀಡಲಾಗಿದೆ. ಹಾಗಾದರೆ ಆ 8 ಜಿಲ್ಲೆಗಳು ಯಾವುದು? ಯಾವ ವಾಟ್ಸಪ್ ಸಂಖ್ಯೆಗೆ ಕರೆ ಮಾಡಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಯಾವ ಜಿಲ್ಲೆಗೆ ವಾಟ್ಸಪ್ ಸಂಖ್ಯೆ:
* ಬೆಂಗಳೂರು ಪೂರ್ವ
* ಬೆಂಗಳೂರು ಪಶ್ಚಿಮ
* ಬೆಂಗಳೂರು ಉತ್ತರ
* ಬೆಂಗಳೂರು ದಕ್ಷಿಣ
* ಕೋಲಾರ
* ಚಿಕ್ಕಬಳ್ಳಾಪುರ
* ಬೆಂಗಳೂರು ಗ್ರಾಮಾಂತರ
* ರಾಮನಗರ
* ತುಮಕೂರು
* ಚಿತ್ರದುರ್ಗ
* ದಾವಣಗೆರೆ ಈ ಜಿಲ್ಲೆಯಗಳಿಗೆ ವಾಟ್ಸಪ್ ಸಂಖ್ಯೆಯನ್ನು ನೀಡಲಾಗಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ವಾಟ್ಸ್ ಆಪ್ ಸಂಖ್ಯೆ ಏನು:
* ಬೆಂಗಳೂರು ಪೂರ್ವ- 8277884013
* ಬೆಂಗಳೂರು ಪಶ್ಚಿಮ- 8277884012
* ಬೆಂಗಳೂರು ಉತ್ತರ- 8277884014
* ಬೆಂಗಳೂರು ದಕ್ಷಿಣ- 8277884011
* ಕೋಲಾರ- 8277884015
* ಚಿಕ್ಕಬಳ್ಳಾಪುರ- 8277884016
* ಬೆಂಗಳೂರು ಗ್ರಾಮಾಂತರ- 8277884017
* ರಾಮನಗರ- 8277884018
* ತುಮಕೂರು- 8277884019
* ಚಿತ್ರದುರ್ಗ- 8277884020
* ದಾವಣಗೆರೆ- 8277884021
ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸಪ್ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್ ಆಪ್ ಸಂಖ್ಯೆ- 9449844640.
SMS ಗಳಿಗೆ ಮೊಬೈಲ್ ಸಂಖ್ಯೆ:
9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply