(Whatsapp) ಮೆಸೇಜಿಂಗ್ ಅಪ್ಲಿಕೇಶನ್ ಆದ ವಾಟ್ಸಾಪ್ ತನ್ನ ಸೆಕ್ಯೂರಿಟಿ ಫೀಚರ್ ಗಳನ್ನು ದಿನೇ ದಿನೇ ಅತಿಹೆಚ್ಚು ಬಲಪಡಿಸುತ್ತಿದೆ. ಈಗ ಮತ್ತೊಂದು ಅತ್ಯಾಧುನಿಕ ಸೆಕ್ಯೂರಿಟಿ ಫೀಚರ್ ಅನ್ನು ಅಭಿವೃದ್ಧಿಪಡಿಸಿದೆ. ಇದರಿಂದಾಗಿ ವಾಟ್ಸಾಪ್ ಬಳಕೆದಾರರಿಗೆ ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಹಾಗದ್ರೆ ಇದನ್ನು ಹೇಗೆ ಅಳವಡಿಸಿಕೊಳ್ಳವುದು ಎಂಬ ಸಂಪೂರ್ಣ ಮಾಹಿತಿ ಇಲಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ
ಮೆಟಾ ಕಂಪನಿ ಪಾಸ್ ಕೀ ಎಂಬ ಹೊಸ ಫೀಚರ್ ಮೇಲೆ 2024 ರ ಜನವರಿ ತಿಂಗಳಲ್ಲಿ ಕಾರ್ಯ ಆರಂಭಿಸಿತು. ನಂತರದ ಮೂರು ತಿಂಗಳು ಬೆಟಾ ಟೆಸ್ಟಿಂಗ್ ಮಾಡುವ ಮೂಲಕ, ಈಗ ವಾಟ್ಸಾಪ್ ಬಳಕೆದಾರರಿಗೆ ಜಗತ್ತಿನಾದ್ಯಂತ ಲಭ್ಯಗೊಳಿಸಿದೆ. ಅಂದಹಾಗೆ ಪಾಸ್ ಕೀ ಸಪೋರ್ಟ್ ಫೀಚರ್ ಅನ್ನು ಪ್ರಸ್ತುತ ಲಭ್ಯಗೊಳಿಸಿರುವುದು ಐಓಎಸ್ ಬಳಕೆದಾರರಿಗೆ ಅಂದರೆ ಐಫೋನ್ ಬಳಕೆದಾರರಿಗೆ, ಇದಕ್ಕೂ ಮೊದಲೇ ಆಂಡ್ರಾಯ್ಡ್ ಅಪ್ಲಿಕೇಶನ್ ಬಳಕೆದಾರರಿಗೆ ಈ ಫೀಚರ್ ಅಳವಡಿಸಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!
ಐಓಎಸ್‌ನ ಯಾವೆಲ್ಲ ವರ್ಷನ್‌ನಲ್ಲಿ ಪಾಸ್‌ಕೀ ಸಪೋರ್ಟ್ ಲಭ್ಯವಾಗಲಿದೆ?:
ವಾಟ್ಸಾಪ್ ಯಾವ ಐಓಎಸ್ (IAS) ವರ್ಷನ್ ನಲ್ಲಿ ಈ ಫೀಚರ್ ಲಭ್ಯ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಹಿಂದಿನ ಒಂದು ವರದಿ ಪ್ರಕಾರ ಐಓಎಸ್ 17 ಮತ್ತು ನಂತರದ ವರ್ಷನ್‌ಗಳಲ್ಲಿ ಪಾಸ್‌ಕೀ ಸಪೋರ್ಟ್ ವರ್ಕ್ ಆಗಲಿದೆ ಎಂದು ಹೇಳಲಾಗಿದೆ. ಅಂದರೆ ಐಫೋನ್ XR ಮಾಡೆಲ್‌ಗಳು ಅಥವಾ ಹೊಸ ಐಓಎಸ್ ಡಿವೈಸ್‌ಗಳನ್ನು ಈ ಪಾಸ್‌ಕೀ ಸೆಟಪ್ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ: ಕ್ರೆಡಿಟ್ ಸ್ಕೋರ್ ಕಡಿಮೆ ಇದ್ರೂ ಬ್ಯಾಂಕ್ ಲೋನ್ ಪಡೆಯೋದು ಹೇಗೆ ಗೊತ್ತಾ; ಇಲ್ಲಿದೆ ಟಿಪ್ಸ್
ವಾಟ್ಸಾಪ್ ಪಾಸ್‌ಕೀ ಅನ್ನು ಸೆಟ್ ಮಾಡುವುದು ಹೇಗೆ?
* ನಿಮ್ಮ ಐಓಎಸ್ ಡಿವೈಸ್ ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ಓಪನ್ ಮಾಡಿ.
* ಸೆಟ್ಟಿಂಗ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* Accounts ಆಯ್ಕೆ ಮೇಲೆ ಕ್ಲಿಕ್ ಮಾಡಿ.
* Passkeys ಆಯ್ಕೆ 4ನೇ ಆಪ್ಸನ್ ಆಗಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
* ಮುಂದಿನ ಸ್ಕ್ರೀನ್ ನಲ್ಲಿ Create Passkey ಬಟನ್ ಕ್ಲಿಕ್ ಮಾಡಿ.
* ನಂತರ ನೀವು Face ID ಅಥವಾ Touch ID ಆಯ್ಕೆಗಳನ್ನು ನೋಡುತ್ತೀರಿ ಆಯ್ಕೆ ಮಾಡಿ Continue ಎಂಬಲ್ಲಿ ಕ್ಲಿಕ್ ಮಾಡಿ.
Passkey ಹೇಗೆ ಭದ್ರತೆಯನ್ನು ಹೆಚ್ಚಿಸಲಿದೆ?:
SMS ಕೋಡ್ ಗೆ ಹೋಲಿಸಿದರೆ, ಪಾಸ್ ಕೀ ಒಂದು ಅತ್ಯುತ್ತಮ ಭದ್ರತಾ ಫೀಚರ್ ಆಗಿದೆ. ಇದೊಂದು ಅಥೆಂಟಿಕೇಷನ್ ವಿಧಾನವಾಗಿದೆ. ಇದನ್ನು ಫಿಡೊ ಅಲೈಯನ್ಸ್ ನಿಂದ ಅಭಿವೃದ್ಧಿಪಡಿಸಿದ್ದು, ದೊಡ್ಡ ದೊಡ್ಡ ಟೆಕ್ ದೈತ್ಯ ಕಂಪನಿಗಳಾದ ಆಪಲ್, ಗೂಗಲ್, ಮೈಕ್ರೋಸಾಫ್ಟ್ ಕಂಪನಿಗಳು ಅನುಮೋದಿಸಿವೆ.

ಐಓಎಸ್ ಬಳಕೆದಾರರಿಗೆ, ಈ ಪಾಸ್‌ಕೀ ಸಪೋರ್ಟ್ ಫೀಚರ್ ಆಪಲ್ ನ ಕೀಚೇನ್ ಸಿಸ್ಟಮ್ ನಲ್ಲಿ ಸ್ಟೋರ್ ಆಗಿರಲಿದೆ. ಇದನ್ನು ಫೇಸ್ ಐಡಿ ಅಥವಾ ಟಚ್ ಐಡಿ ಮೂಲಕ ಆಕ್ಟಿವೇಟ್ ಮಾಡಬಹುದಾಗಿದೆ. ಅಥೆಂಟಿಕೇಷನ್ ಎಂಬುದು ಎರಡು ಕಡೆಯ ಕೀಗಳ ಮ್ಯಾಚ್ ಅದರೆ ಕಂಪ್ಲೀಟ್ ಆಗಲಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply