WINGS-STEM Scholarship: WINGS STEM ಕ್ಷೇತ್ರಗಳಲ್ಲಿ ಮಹಿಳೆಯರ ಬೆಳವಣಿಗೆಯನ್ನು ಪ್ರೇರೇಪಿಸುವ ವಿದ್ಯಾರ್ಥಿವೇತನ ಕಾರ್ಯಕ್ರಮವು ಯುವ ಮಹಿಳೆಯರು ಆತ್ಮವಿಶ್ವಾಸ, ಕುತೂಹಲ ಮತ್ತು ಉದ್ದೇಶದೊಂದಿಗೆ STEM ಶಿಕ್ಷಣವನ್ನು ಮುಂದುವರಿಸಲು ಪ್ರೇರೇಪಿಸಲು ಮತ್ತು ಶಕ್ತಿಶಾಲಿಗಳಾಗಿಸಲು ಉದ್ದೇಶಿಸಿದೆ. ಐಐಟಿ ಬಾಂಬೆ ಸಂಸ್ಥೆಯ ಪ್ರಮುಖ ಹಳೆ ವಿದ್ಯಾರ್ಥಿಗಳಾದ ಭಾರತ್ ದೇಸಾಯಿ ಮತ್ತು ನೀರ್ಜಾ ಸೇತಿ ಅವರು ಆರಂಭಿಸಿದ ಈ WINGS ಕಾರ್ಯಕ್ರಮವು, ಐಐಟಿ ಬಾಂಬೆ ಯಲ್ಲಿ STEM ವಿಷಯಗಳನ್ನು ಅಭ್ಯಾಸಿಸುತ್ತಿರುವ ಮಹಿಳಾ ಪದವಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಒಂದು ಉಪಕ್ರಮವಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಈ ವಿದ್ಯಾರ್ಥಿವೇತನ ನೀಡುತ್ತಿದೆ. ಮಹಿಳೆಯರನ್ನು ಸಬಲಗೊಳಿಸಲು ಮತ್ತು ಶಿಕ್ಷಣವನ್ನು ಮುಂದುವರಿಸಲು ಆತ್ಮವಿಶ್ವಾಸದಿಂದ ಶಕ್ತಿಶಾಲಿಗಳಾಗಿಸುವ ಮೂಲ ಉದ್ದೇಶವನ್ನು ಹೊಂದಿದ್ದು, ಈ ಸ್ಕಾಲರ್‌ಶಿಪ್ ಐಐಟಿ ಬಾಂಬೆ ಯಲ್ಲಿ STEM ವಿಷಯಗಳನ್ನು ಅಭ್ಯಾಸಿಸುತ್ತಿರುವ ಮಹಿಳಾ ಪದವಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡುಲು ನೀಡಲಾಗುತ್ತಿದೆ.
ಅರ್ಹತೆ:
* ಐಐಟಿ ಬಾಂಬೆಯಲ್ಲಿ ಪದವಿಪೂರ್ವ ಕಾರ್ಯಕ್ರಮಗಳಿಗೆ (2026–27 ರಿಂದ) ದಾಖಲಾಗಿರುವ ಮಹಿಳಾ ವಿದ್ಯಾರ್ಥಿನಿಯರು.
* ಬೇರೆ ಯಾವುದೇ ಬೋಧನಾ ಸಹಾಯಧನ ಅಥವಾ ವಿದ್ಯಾರ್ಥಿವೇತನವನ್ನು ಪಡೆಯದಿರುವವರು.
* ಕಡ್ಡಾಯವಾಗಿ 6.0 ಅಥವಾ ಅದಕ್ಕಿಂತ ಹೆಚ್ಚಿನ CPI ಅನ್ನು ಕಾಯ್ದುಕೊಂಡಿರಬೇಕು.
ಸಿಗುವ ಸ್ಕಾಲರ್‌ಶಿಪ್:
ಸಂಪೂರ್ಣ ಬೋಧನಾ ಶುಲ್ಕದ ನೆರವು ಪ್ರತಿ ವರ್ಷಕ್ಕೆ ₹ 2,00,000.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕೊನೆಯ ದಿನಾಂಕ 28-02-2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹದು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (WINGS-STEM Scholarship:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





