(Yashaswini 25:) ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು 01-02-2025 ರಿಂದ 31-03-2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
ನವೀಕರಣ ಮಾಡಲು ಬೇಕಾದ ಅಗತ್ಯ ದಾಖಲೆಗಳು ಯಾವುದು?:
1.ಯಶಸ್ವಿನಿ ಐಡಿ ಕಾರ್ಡ್
2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು)
(Yashaswini 25:) ಹೊಸದಾಗಿ ನೋದಾಯಿಸಲು:-
1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
2.ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
3.ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
4.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.(Yashaswini 25:)

ಇತ್ತೀಚಿನ ಜನಪ್ರಿಯ ಸುದ್ದಿಗಳು (Yashaswini 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





