(YESHASVINI YOJANA) ಯಶಸ್ವಿನಿ ಯೋಜನೆಯಡಿಯಲ್ಲಿ 200 ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ. ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದ ಹಿನ್ನೆಲೆಯಲ್ಲಿ ಯಶಸ್ವಿನಿ ಯೋಜನೆಗೆ ನೋಂದಣಿ ಆಗಲು ಖಾಸಗಿ ಆಸ್ಪತ್ರೆಗಳು ಆಸಕ್ತಿ ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ಇನ್ನಷ್ಟು ವಿಸ್ತರಣೆಯಾಗುತ್ತಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ:
ಸರ್ಕಾರವು ಅನೇಕ ಚಿಕಿತ್ಸೆಗಳ ದರವನ್ನು ಪರಿಷ್ಕರಿಸಿ, ಶೇ 300 ರವರೆಗೂ ಚಿಕಿತ್ಸಾ ದರವನ್ನು ಹೆಚ್ಚಳ ಮಾಡಿದೆ. ಇದರ ಪರಿಣಾಮ ಯೋಜನೆ ಪ್ರಾರಂಭವಾದಾಗ 370 ಇದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಈಗ 600 ರ ಗಡಿಯನ್ನು ದಾಟಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!
ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳು ಗರಿಷ್ಠ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ಈ ನೆಟ್ ವರ್ಕ್ ಇರುವ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ
ಈ ಯೋಜನೆಯ ಅವಕಾಶ ಪಡೆಯುವುದು ಹೇಗೆ?
ಗ್ರಾಮೀಣ ಸಹಕಾರ ಸಂಘಗಳು ಅಥವಾ ಸ್ವ-ಸಹಾಯ ಗುಂಪುಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ 500 ರೂ. ಗಳ ಠೇವಣಿಯನ್ನು ಮತ್ತು 4 ಕ್ಕಿಂತ ಹೆಚ್ಚು ಸದಸ್ಯರಿ ಇರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ 100 ರೂ. ಗಳನ್ನು ಪಾವತಿಸುವುದು.
ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ
ನಗರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರಿರುವ ಕುಟುಂಬ ಒಂದಕ್ಕೆ ವಾರ್ಷಿಕ 1000 ರೂ ಗಳ ಠೇವಣಿಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರು ತಲಾ 200 ರೂ ಗಳನ್ನು ಪಾವತಿಸಿ, ಆಧಾರ್ ಕಾರ್ಡ್ ಪ್ರತಿ ಮತ್ತು ಪೋಟೋದೊಂದಿಗೆ ಹತ್ತಿರದ ಸಹಕಾರ ಸಂಘಗಳಿಗೆ ನೀಡಿ ಈ ಯೋಜನೆ ಸದಸ್ಯತ್ವ ಪಡೆದು ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






