Yeshasvini: ಈ ಕಾರ್ಡ್‌ ಇದ್ರೆ ಸರ್ಕಾರದಿಂದ 5 ಲಕ್ಷ ರೂ ಗ್ಯಾರಂಟಿ

Yeshasvini: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ನೋಂದಯಿಸಲು ಹಾಗೂ ಹಳೆಯ ಕಾರ್ಡ್ ನವೀಕರಣ ಮಾಡಿಸಲು ಸರ್ಕಾರ ಪ್ರಕಟಣೆ ಹೊರಡಿಸಿದ್ದು ಈ ಕೊನೆಯ ದಿನಾಂಕದ ಒಳಗೆ ನೋಂದಣಿ ಮಾಡಿಕೊಳ್ಳಬಹುದು.

ಹಳೆಯ ಕಾರ್ಡ್ ನವೀಕರಣ ಮಾಡಲು‌ ಬೇಕಾಗುವ ದಾಖಲೆಗಳು;
1. ಯಶಸ್ವಿನಿ ಐಡಿ ಕಾರ್ಡ್
2. ಆಧಾರ್ ಕಾರ್ಡ್ ಜೆರಾಕ್ಸ್(aadhar card)
3. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು)


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


ಹೊಸ ಕಾರ್ಡ್ ಮಾಡಿಸಲು ಬೇಕಾಗುವ ಅಗತ್ಯ ದಾಖಲೆಗಳು;
1. ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿರಬೇಕು
2. ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್(ration card)
3. ಆಧಾರ್ ಕಾರ್ಡ್ ಜೆರಾಕ್ಸ್(aadhar card)
4. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.

 

Yeshasvini ನೋಂದಣಿ ಮಾಡಿಕೊಳ್ಳಲು ಎಷ್ಷು ಪಾವತಿಸಬೇಕು?
* ಗ್ರಾಮಾಂತರ ಪ್ರದೇಶದ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಗಳು ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರಿದ್ದಲ್ಲಿ ತಲಾ 100 ರೂಗಳು ಜಾಸ್ತಿ.
* ನಗರ ಪ್ರದೇಶದ 4 ಸದಸ್ಯರ ಕುಟಂಬಕ್ಕೆ ವರ್ಷಕ್ಕೆ 1000 ರೂಗಳು ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರಿದ್ದಲ್ಲಿ ತಲಾ 200 ರೂಗಳಂತೆ ಮೊತ್ತ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.


ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಯಶಸ್ವಿನಿ ಯೋಜನೆಯಲ್ಲಿ ಯಾವ ಖಾಯಿಲೆಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯವಿರುತ್ತದೆ;
* ಹೃದಯಕ್ಕೆ ಸಂಬಂಧಿಸಿದ ರೋಗಗಳು
* ಕಣ್ಣು, ಕಿವಿ, ಮೂಗು, ಗಂಟಲು ವ್ಯಾದಿಗಳು
* ಕರುಳಿನ ಖಾಯಿಲೆಗಳು
* ನರಗಳಿಗೆ ಸಂಬಂಧಿಸಿದ ಖಾಯಿಲೆ
* ಮೂಳೆ ರೋಗಗಳು
* ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

Yeshasvini: ಈ ಕಾರ್ಡ್‌ ಇದ್ರೆ ಸರ್ಕಾರದಿಂದ 5 ಲಕ್ಷ ರೂ ಗ್ಯಾರಂಟಿ
Yeshasvini: ಈ ಕಾರ್ಡ್‌ ಇದ್ರೆ ಸರ್ಕಾರದಿಂದ 5 ಲಕ್ಷ ರೂ ಗ್ಯಾರಂಟಿ

ಇದನ್ನೂ ಓದಿ: ಸ್ಕೂಲ್‌ ಬಸ್‌ಗೆ ಹಳದಿ ಕಲರ್‌ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!


ಚಿಕಿತ್ಸಾ ಅವಧಿ ಎಷ್ಷು ವರ್ಷ ಚಾಲ್ತಿಯಲ್ಲಿರುತ್ತದೆ?
01-04-2025 ರಿಂದ 31-3-2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ!; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ


ಎಷ್ಷು ಚಿಕಿತ್ಸಾ ಸೌಲಭ್ಯ ದೊರೆಯುತ್ತದೆ;
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಗಳನ್ನು ನಿಗದಿಪಡಿಸಿಲಾಗಿರುತ್ತದೆ.


ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


ನೋಂದಣಿಯ ಆರಂಭದ ದಿನಾಂಕ;
1-1-2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದೆ.


ಇದನ್ನೂ ಓದಿ: BOB:1267 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅಪ್ಲೈಮಾಡಲು ಇಲ್ಲಿ ಕ್ಲಿಕ್‌ ಮಾಡಿ


ನೋಂದಣಿಯ ಕೊನೆಯ ದಿನಾಂಕ;
31-01-2025 ಕೊನೆಯ ದಿನಾಂಕವಾಗಿರುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ