YUVA NIDHI SCHEME: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ 4 ಗ್ಯಾರಂಟಿಗಳನ್ನು ಮಾತ್ರ ಜಾರಿಗೊಳಿಸಿತ್ತು. ಆದರೆ ಇದೀಗ ಜನವರಿಯಿಂದ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 21.11.2023
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಸರ್ಕಾರ 4 ಗ್ಯಾರಂಟಿಗಳನ್ನು ಮಾತ್ರ ಜಾರಿಗೊಳಿಸಿತ್ತು. ಈಗ 5ನೇ ಗ್ಯಾರಂಟಿ ಯುವನಿಧಿ ಜಾರಿ ಬಗ್ಗೆ ಟೀಕೆ ಎದುರಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ರ ಜನವರಿಯಿಂದ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು. ಈ ಮೂಲಕ ನಿರುದ್ಯೋಗ ಪದವೀಧರ ಯುವಕ-ಯುವತಿಯರಿಗೆ ಸೂಕ್ತ ಕೆಲಸ ಹುಡುಕಿಕೊಳ್ಳಲು ಅನುಕೂಲ ಆಗುವಂತೆ ಮಾಸಿಕ 3,000 ರೂ.ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಈ ಹುದ್ದೆಗಳಿಗೆ ಅರ್ಜಿ ಆಹ್ವಾನ
YUVA NIDHI SCHEME: ಈ ಕುರಿತು ಪೋಸ್ಟ್ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply