yuva nidhi scheme-: ಕಾಂಗ್ರೇಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯಾವ ತಿಂಗಳಿನಲ್ಲಿ ಜಾರಿಗೆ:
ಡಿಪ್ಲೋಮಾ, ಪದವೀಧರರಿಗೆ ಜನವರಿಯಲ್ಲಿ ಯುವನಿಧಿ ಜಾರಿಗೊಳಿಸುವುದಾಗಿ ಸಿಎಂ ಹೇಳಿದ್ದಾರೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. 2024 ರ ಜನವರಿಯಲ್ಲಿ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

yuva nidhi scheme-: ಯುವ ನಿಧಿ ನಿರುದ್ಯೋಗ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು:
* ಆಧಾರ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
* ಬ್ಯಾಂಕ್ ಖಾತೆಯ ವಿವರ
* ಇ-ಮೇಲ್ ಐಡಿ
* ಮೊಬೈಲ್ ಸಂಖ್ಯೆ
* ಭಾವಚಿತ್ರ
ಪದವಿ ಹಾಗೂ ಡಿಪ್ಲೋಮಾ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.
ಪ್ರಮುಖ ಸುದ್ದಿಗಳನ್ನು ಓದಿ
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply