Yuva Nidhi Yojana: ಯುವನಿಧಿ ಫಲಾನುಭವಿಗಳ ಗಮನಕ್ಕೆ

Yuva Nidhi Yojana: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಈಗಾಗಲೇ ಜಾರಿಯಾಗಿ ಮೊದಲನೆ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಎರಡನೇ ಕಂತಿನ ಹಣ ಕೂಡ ಇನ್ನೇನು ಆಗಲಿದ್ದು, ಆದರೆ ಈ ಹಣವನ್ನು ಪಡೆದುಕೊಳ್ಳಲು ಯುವಕ ಯುವತಿಯರು ಮೊದಲು ಈ ಒಂದು ಪ್ರಮುಖ ದಾಖಲೆಯನ್ನು ಸಲ್ಲಿಕೆ ಮಾಡಬೇಕು. ಇಲ್ಲವಾದರೆ ಹಣ ಜಮಾ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

Yuva Nidhi Yojana: ಯಾವ ದಾಖಲೆ:
ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಫೆಬ್ರವರಿ 29 ರೊಳಗಾಗಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

Yuva Nidhi Yojana: ಯುವನಿಧಿ ಫಲಾನುಭವಿಗಳ ಗಮನಕ್ಕೆ
Yuva Nidhi Yojana: ಯುವನಿಧಿ ಫಲಾನುಭವಿಗಳ ಗಮನಕ್ಕೆ

ಇದನ್ನೂ ಓದಿ; ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ; puc ಪಾಸಾದವರು ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ. ಪ್ರಸಕ್ತ ಫೆಬ್ರವರಿ 29 ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು ಫೆಬ್ರವರಿ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.

ಇದನ್ನೂ ಓದಿ; ರಾಜ್ಯದ 31 ಜಿಲ್ಲೆಗಳಲ್ಲಿ 1,054 ನೋಂದಣಿ ಇಲ್ಲದ ಮಸೀದಿ, ಚರ್ಚ್; ಮಲೆನಾಡು ಭಾಗದಲ್ಲಿ 43 ನೊಂದಣಿ ಇಲ್ಲದ ಮಸೀದಿ, ಚರ್ಚ್

Yuva Nidhi Yojana: ಹೀಗಾಗಿ ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಫೆಬ್ರವರಿ 29 ರೊಳಗಾಗಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಕೆ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ