yuvanidhi scheme: ಯುವನಿಧಿ ಫಲಾನುಭವಿಗಳ ಗಮನಕ್ಕೆ

(yuvanidhi scheme: ) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆ ಕುರಿತು ಬಿಗ್ ಅಪ್ಡೇಟ್ ನೀಡಿದ್ದು, ಅರ್ಹ ಫಲಾನುಭವಿಗಳು ಈ ಕೆಲಸ ಮಾಡಿವಂತೆ ಸೂಚಿಸಲಾಗಿದೆ.


ಇದನ್ನೂ ಓದಿ: ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್


ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್


ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ನೇ ತಾರೀಖಿನ ಒಳಗಾಗಿ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡುವಂತೆ ತಿಳಿಸಿದ್ದಾರೆ.

yuvanidhi scheme: ಯುವನಿಧಿ ಫಲಾನುಭವಿಗಳ ಗಮನಕ್ಕೆ
yuvanidhi scheme: ಯುವನಿಧಿ ಫಲಾನುಭವಿಗಳ ಗಮನಕ್ಕೆ

ಇದನ್ನೂ ಓದಿ: ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್
    13. ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್
    14. ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    15.  ಅಂಚೆ ಇಲಾಖೆಯಿಂದ ಅಪಘಾತ ವಿಮಾ ಯೋಜನೆ; 10 ರಿಂದ 15 ಲಕ್ಷದವರೆಗೆ ಅಪಘಾತ ಇನ್ಸುರೆನ್ಸ್ ಸೌಲಭ್ಯ
    16. ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಗಮನಕ್ಕೆ; ನಿಮ್ಮ ಖಾತೆಗೆ ಹಣ ಜಮಾ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ