Zen Technologies Share:1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರಿಟರ್ನ್

(Zen Technologies Share) ಐದು ವರ್ಷಗಳ ಹಿಂದೆ ಈ ಕೆಳಗಿನ ಕಂಪನಿಯಲ್ಲಿ ಒಂದು ಲಕ್ಷ ರೂಪಾಯಿಯನ್ನು ಹೂಡಿಕೆ ಮಾಡಿದ್ದರೆ, ಇಂದು ಅದರ ಮೌಲ್ಯವೂ 35 ಲಕ್ಷ ರೂಪಾಯಿ ಆಗಿರುತ್ತಿತ್ತು. ಹಾಗಿದ್ದರೆ ಇದು ಯಾವ ಕಂಪನಿಯ ಷೇರು? ಐದು ವರ್ಷಗಳ ಹಿಂದೆ ಇದರ ಮೌಲ್ಯವೆನಿತ್ತು? ಈಗಿನ ದಿನದಲ್ಲಿ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ…


ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ


ರಕ್ಷಣಾ ವಲಯದಲ್ಲಿ ಪ್ರಮುಖ ಕಂಪನಿಯಾಗಿರುವಂತಹ ಈ ಕಂಪನಿಯ ಹೆಸರೇ “ಜೇನ್ ಟೆಕ್ನಾಲಜೀಸ್” (Zen Technologies Multibagger Stock). ಈ ಕಂಪನಿಯು ಷೇರು ಮಾರುಕಟ್ಟೆಯಲ್ಲಿ (Share Market) ಸದ್ಯಕ್ಕೆ ಧೂಳ್ ಎಬ್ಬಿಸಿದ್ದು, ಈ ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಭರ್ಜರಿ ರಿಟರ್ನ್ಸ್ ತಂದುಕೊಟ್ಟಿದೆ. ಅದೇ ರೀತಿ ಈ ಕಂಪನಿಯ ಮೌಲ್ಯವು ಮುಂದಿನ ದಿನಗಳಲ್ಲಿ ಇನ್ನೂ ಏರಿಕೆ ಆಗುವ ಸಾಧ್ಯತೆ ಇದೆ ಎಂದು ವಿವಿಧ ಮಾರುಕಟ್ಟೆ ಮೂಲಗಳು ತಿಳಿಸಿದೆ.


ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರಿಗೆ ಮಲ್ಟಿ ಬ್ಯಾಗರ್ ಷೇರುಗಳು (Multi Bagger Stocks) ಸದ್ಯಕ್ಕೆ ಉತ್ತಮ ಬೇಡಿಕೆಯಲ್ಲಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ತಂದುಕೊಡುತ್ತದೆ (Return on Investment). ರಕ್ಷಣಾ ವಲಯದ ಈ ಕಂಪನಿಯ ಷೇರು ಸದ್ಯಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಬರೋಬ್ಬರಿ ಶೇ. 3,380ರಷ್ಟು ಲಾಭವನ್ನು ಹೂಡಿಕೆದಾರರಿಗೆ ಕೊಟ್ಟಿದೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್; ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ…!


650 ರೂ. ಇದ್ದ ಇದರ ಬೆಲೆ ಇಂದು 1970ರೂ. ಗೆ ತಲುಪಿದೆ!:
ಜೇನ್ಸ್ ಟೆಕ್ನಾಲಜಿಸ್ ಈ ಒಂದು ಕಂಪನಿಯ 52 ವಾರಗಳಲ್ಲಿ ಕನಿಷ್ಠ ಬೆಲೆ 650ರೂ. ಇತ್ತು. ಆದರೆ ಇಂದಿನ ಇದರ ಬೆಲೆ ನಾವು ನೋಡುವುದಾದರೆ 1800 ಗಡಿ ದಾಟಿದೆ. ಅಂದರೆ ಒಂದು ವೇಳೆ ನೀವು ಐದು ವರ್ಷಗಳ ಹಿಂದೆ ಈ ಶೇರುಗಳಲ್ಲಿ ಒಂದು ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರೆ ನಿಮ್ಮ 1 ಲಕ್ಷ ರೂಪಾಯಿಯು 35 ಲಕ್ಷ ರೂಪಾಯಿ ಆಗಿರುತ್ತಿತ್ತು.

Zen Technologies Share:1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರಿಟರ್ನ್
Zen Technologies Share:1 ಲಕ್ಷ ಹೂಡಿಕೆ ಮಾಡಿದವರಿಗೆ 35 ಲಕ್ಷ ರಿಟರ್ನ್

ಇದನ್ನೂ ಓದಿ: ಕೂದಲು ಉದುರುವಿಕೆ, ಬಿಳಿ ಕೂದಲಿನ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಟಿಪ್ಸ್; ಈ ಮನೆ ಮದ್ದನ್ನು ಬಳಸಿದರೆ ಪಕ್ಕಾ ದಟ್ಟವಾಗಿ ಕಪ್ಪು ಕೂದಲು ಬೆಳೆಯುವುದು


QIP ಮುಖಾಂತರ 1000 ಕೋಟಿ ರೂ. ಸಂಗ್ರಹಣೆ ಮಾಡಿದ ಈ ಕಂಪನಿ:
QIP ಇದರ ಪ್ರಸ್ತುತ ರೂಪ – “Qualified Institutional Placement”. ಇದರ ಮುಖಾಂತರ ಈ ಕಂಪನಿಯು ಒಂದು ಸಾವಿರ ಕೋಟೆ ರೂಪಾಯಿಯನ್ನು ಸಂಗ್ರಹಿಸಿದೆ ಎಂದು ಘೋಷಿಸಲಾಗಿದೆ. ಇದರ ಮುಖಾಂತರವೇ ಕಂಪನಿಯ ಷೇರಿನ ಬೆಲೆಯೂ ಏರಿಕೆಯಾಗಿರುವುದರ ಕಾರಣವಾಗಿದ್ದು, ಹೂಡಿಕೆದಾರರಿಗೆ ಭರ್ಜರಿ ಆದಾಯ ಕೊಟ್ಟಿದೆ.


ಇದನ್ನೂ ಓದಿ: HDFC ಬ್ಯಾಂಕ್ ವತಿಯಿಂದ ವಿದ್ಯಾರ್ಥಿವೇತನ; 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್;ಈಗಲೇ ಅರ್ಜಿ ಸಲ್ಲಿಸಿ


ಒಂದು ಹಂತದಲ್ಲಿ ಈ ಕಂಪನಿಯ ಷೇರಿನ ಸಾರ್ವಕಾಲಿಕ ಗರಿಷ್ಠ ಮಟ್ಟವು 1970 ತಲುಪಿತ್ತು. ಅದೇ ರೀತಿ ಈ ಕಂಪನಿಯು ಕ್ಯೂಐಪಿ ಮುಖಾಂತರ ಒಂದು ಷೇರಿಗೆ ₹1,601 ರೂ. ನಂತೆ ಒಟ್ಟಾರೆ 6.25 ಮಿಲಿಯನ್ ಇಕ್ವಿಟಿ ಷೇರುಗಳನ್ನು ಹಂಚಿಕೆ ಮಾಡುವುದಾಗಿ ಈ ಹಿಂದೆ ಘೋಷಿಸಿತ್ತು. ಈ ಕಂಪನಿಯ ಬೆಲೆಯು ಮುಂದಿನ ದಿನಗಳಲ್ಲಿಯೂ ಕೂಡ ಏರಿಕೆ ಆಗುವ ಸಂಪೂರ್ಣ ಸಾಧ್ಯತೆಗಳಿವೆ ಎಂದು ವಿವಿಧ ಮೂಲಗಳು ತಿಳಿಸಿರುತ್ತವೆ.

ವಿ. ಸೂ : ನಾವು ನೀಡಿರುವ ಈ ಮೇಲಿನ ಮಾಹಿತಿಯು ಕೇವಲ ಶಿಕ್ಷಣದ ಉದ್ದೇಶಕ್ಕಾಗಿ ಇರುತ್ತದೆ. ನಾವು ಯಾವುದೇ ಕಂಪನಿಯ ಷೇರುಗಳನ್ನು ಖರೀದಿಸಲು ಪ್ರೋತ್ಸಾಹಿಸುತ್ತಿಲ್ಲ.

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!