Zilla-Panchayat: ನರೇಗಾ ಯೋಜನೆಯಡಿ ಉದ್ಯೋಗ

(Zilla-Panchayat:) ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ಯಾದಗಿರಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬಿ.ಕೆ.ಆರ್‌.ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌, ಬೆಂಗಳೂರು ಇವರಿಂದ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಹುದ್ದೆಯ ವಿವರ:
* ಜಿಲ್ಲಾ ಎಂಐಎಸ್‌ ಕೋರ್ಡಿನೇಟರ್
* ತಾಂತ್ರಿಕ ಸಹಾಯಕ (ಸಿವಿಲ್)
* ತಾಂತ್ರಿಕ ಸಹಾಯಕ (ಕೃಷಿ)
* ತಾಂತ್ರಿಕ ಸಹಾಯಕ (ತೋಟಗಾರಿಕೆ)
* ತಾಂತ್ರಿಕ ಸಹಾಯಕ (ಅರಣ್ಯ)
* ತಾಂತ್ರಿಕ ಸಹಾಯಕ (ರೇಷ್ಮೆ)
* ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್

ಹುದ್ದೆಯ ಸಂಖ್ಯೆ:
* ಜಿಲ್ಲಾ ಎಂಐಎಸ್‌ ಕೋರ್ಡಿನೇಟರ್: 1
* ತಾಂತ್ರಿಕ ಸಹಾಯಕ (ಸಿವಿಲ್): 1
* ತಾಂತ್ರಿಕ ಸಹಾಯಕ (ಕೃಷಿ): 2
* ತಾಂತ್ರಿಕ ಸಹಾಯಕ (ತೋಟಗಾರಿಕೆ): 2
* ತಾಂತ್ರಿಕ ಸಹಾಯಕ (ಅರಣ್ಯ): 4
* ತಾಂತ್ರಿಕ ಸಹಾಯಕ (ರೇಷ್ಮೆ): 1
* ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್: 1


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ವಿದ್ಯಾರ್ಹತೆ:
* ಜಿಲ್ಲಾ ಎಂಐಎಸ್‌ ಕೋರ್ಡಿನೇಟರ್:
ಕಂಪ್ಯೂಟರ್ ಸೈನ್ಸ್‌ ಅಥವಾ ಇಲೆಕ್ಟ್ರಾನಿಕ್ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

* ತಾಂತ್ರಿಕ ಸಹಾಯಕ (ಸಿವಿಲ್):
ಬಿಇ/ ಬಿ.ಟೆಕ್ ಇನ್‌ ಸಿವಿಲ್ ಪಾಸ್‌ ಅಥವಾ ಡಿಪ್ಲೊಮ ಇನ್‌ ಸಿವಿಲ್‌ ಪಾಸ್.

* ತಾಂತ್ರಿಕ ಸಹಾಯಕ (ಕೃಷಿ):
ಬಿಎಸ್ಸಿ ಅಥವಾ ಎಂಎಸ್ಸಿ ಅನ್ನು ಕೃಷಿ ವಿಷಯದಲ್ಲಿ ಪಡೆದಿರಬೇಕು.

* ತಾಂತ್ರಿಕ ಸಹಾಯಕ (ತೋಟಗಾರಿಕೆ):
ಬಿಎಸ್ಸಿ ಅಥವಾ ಎಂಎಸ್ಸಿ ಪದವಿಯನ್ನು ತೋಟಗಾರಿಕೆ ವಿಷಯದಲ್ಲಿ ಪಡೆದಿರಬೇಕು.

* ತಾಂತ್ರಿಕ ಸಹಾಯಕ (ಅರಣ್ಯ):
ಬಿಎಸ್ಸಿ ಅಥವಾ ಎಂಎಸ್ಸಿ ಪದವಿಯನ್ನು ಅರಣ್ಯ ವಿಷಯದಲ್ಲಿ ಪಡೆದಿರಬೇಕು.

* ತಾಂತ್ರಿಕ ಸಹಾಯಕ (ರೇಷ್ಮೆ):
ಬಿಎಸ್ಸಿ ಅಥವಾ ಎಂಎಸ್ಸಿ ಪದವಿಯನ್ನು ರೇಷ್ಮೆ ವಿಷಯದಲ್ಲಿ ಪಡೆದಿರಬೇಕು.

* ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್:
ಬಿ.ಕಾಂ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಬೇಸಿಕ್ ಶಿಕ್ಷಣ ಪಡೆದಿರಬೇಕು.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


(Zilla-Panchayat:) ವಯೋಮಿತಿ:
* ಜಿಲ್ಲಾ ಎಂಐಎಸ್‌ ಕೋರ್ಡಿನೇಟರ್:
ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

* ತಾಂತ್ರಿಕ ಸಹಾಯಕ (ಸಿವಿಲ್):
ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

* ತಾಂತ್ರಿಕ ಸಹಾಯಕ (ಕೃಷಿ):
ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

* ತಾಂತ್ರಿಕ ಸಹಾಯಕ (ತೋಟಗಾರಿಕೆ):
ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

* ತಾಂತ್ರಿಕ ಸಹಾಯಕ (ಅರಣ್ಯ):
ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

* ತಾಂತ್ರಿಕ ಸಹಾಯಕ (ರೇಷ್ಮೆ):
ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

* ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್:
21-35 ವರ್ಷ ವಯೋಮಾನದವರಾಗಿರಬೇಕು.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲದಿದ್ರೆ ಜನವರಿಯಿಂದ ಸಿಗಲ್ಲ ರೇಷನ್!


ಕಾರ್ಯಾನುಭವ ಅರ್ಹತೆಗಳು:
ಈ ಮೇಲಿನ ಯಾವುದೇ ಹುದ್ದೆಗೆ ಅರ್ಜಿ ಹಾಕುವವರು ಹುದ್ದೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷಗಳ ಕರ್ತವ್ಯ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?;
ಯಾದಗಿರಿ ಸರ್ಕಾರಿ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (https://yadgir.nic.in/en/notice_category/recruitment/)


ಇದನ್ನೂ ಓದಿ: ಕಣಿವೆ ನಾಡಲ್ಲಿ ಉಸಿರು ಚೆಲ್ಲಿದ ಯೋಧ ಅನೂಪ್ ಪೂಜಾರಿ; 13 ವರ್ಷಗಳಿಂದ ಸೇನೆಯಲ್ಲಿ ಸೇವೆ, 2 ವರ್ಷದ ಪುಟ್ಟ ಮಗು!


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
21-12-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
04-01-2025

Zilla-Panchayat: ನರೇಗಾ ಯೋಜನೆಯಡಿ ಉದ್ಯೋಗ
Zilla-Panchayat: ನರೇಗಾ ಯೋಜನೆಯಡಿ ಉದ್ಯೋಗ

ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್‌ನ್ಯೂಸ್ ಕೊಟ್ಟ ನಂದಿನಿ ಬ್ರ್ಯಾಂಡ್; ಇನ್ಮುಂದೆ ಹಾಲಿನ ಉತ್ಮನ್ನ ಅಷ್ಟೇ ಅಲ್ಲ, ಇವೆಲ್ಲ ಸಿಗುತ್ತೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ