(Zilla Panchayat) ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ವಾ?; ಮಾಡದೇ ಇರುವವರಿಗೆ ಮತ್ತೊಂದು ಗುಡ್ ನ್ಯೂಸ್
ಹುದ್ದೆಯ ವಿವರ:
* ಜಿಲ್ಲಾ MIS ಕೋಆರ್ಡಿನೇಟರ್
* ಟೆಕ್ನಿಕಲ್ ಅಸಿಸ್ಟೆಂಟ್
* ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)
* ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್)
ಹುದ್ದೆಯ ಸಂಖ್ಯೆ:
* ಜಿಲ್ಲಾ MIS ಕೋಆರ್ಡಿನೇಟರ್-1
* ಟೆಕ್ನಿಕಲ್ ಅಸಿಸ್ಟೆಂಟ್- 2
* ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)-1
* ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್)- 1
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ವಿದ್ಯಾರ್ಹತೆ:
* ಜಿಲ್ಲಾ MIS ಕೋಆರ್ಡಿನೇಟರ್- ಬಿಇ/ಬಿ.ಟೆಕ್, ಎಂಸಿಎ
* ಟೆಕ್ನಿಕಲ್ ಅಸಿಸ್ಟೆಂಟ್- ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿಇ/ಬಿ.ಟೆಕ್
* ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)- ಫಾರೆಸ್ಟ್ರಿಯಲ್ಲಿ ಬಿ.ಎಸ್ಸಿ
* ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್)- ಸಿರಿಕಲ್ಚರ್ ನಲ್ಲಿ ಬಿ.ಎಸ್ಸಿ
ವೇತನ:
* ಜಿಲ್ಲಾ MIS ಕೋಆರ್ಡಿನೇಟರ್- 34,000
* ಟೆಕ್ನಿಕಲ್ ಅಸಿಸ್ಟೆಂಟ್- 26,000- 28,000
* ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)- 28,000
* ಟೆಕ್ನಿಕಲ್ ಅಸಿಸ್ಟೆಂಟ್ (ಸಿಲ್ಕ್)- 28,000
ಇದನ್ನೂ ಓದಿ: BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ
ವಯೋಮಿತಿ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಿಎಂ; ಇನ್ಮುದೆ ಬರಲ್ವಾ ಕಾಂಗ್ರೆಸ್ ಗ್ಯಾರಂಟಿ ಯೋಜನೆ? ಏನಂದ್ರೂ ಸಿಎಂ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಬೆಂಗಳೂರು ನಗರ ಜಿಲ್ಲಾ ಪಂಚಾಯತ್
ಬನಶಂಕರಿ ದೇವಸ್ಥಾನದ ಹತ್ತಿರ
ಎಸ್. ಕರಿಯಪ್ಪ ರಸ್ತೆ
ಬನಶಂಕರಿ
ಬೆಂಗಳೂರು-560070
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ!; HSRP ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 2, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






