(Zodiac) ಬಹುತೇಕ ಜನರು ಸಣ್ಣಪುಟ್ಟ ವಿಷಯಗಳನ್ನು ಗಮನಿಸುವುದರಲ್ಲಿ ವಿಫಲರಾಗುತ್ತಾರೆ. ಆದರೆ ಕೆಲವು ರಾಶಿಯವರು ಪ್ರತಿಯೊಂದನ್ನು ಅತಿ ಸೂಕ್ಷ್ಮವಾಗಿ ಗಮನಿಸುವ ಮತ್ತು ಗ್ರಹಿಸುವ ಶಕ್ತಿಯನ್ನು ಹೊಂದಿರುತ್ತಾರೆ. ಪ್ರತಿಯೊಂದರ ಬಗ್ಗೆ ಹಾಗೂ ಪ್ರತಿಯೊಬ್ಬರ ಬಗ್ಗೆ ಗಮನಹರಿಸುವ ಚಿಂತನಶೀಲ ವ್ಯಕ್ತಿಗಳಾಗಿರುತ್ತಾರೆ. ಆ ನಾಲ್ಕು ರಾಶಿಗಳಾವುವು? ಇಲ್ಲಿದೆ ಮಾಹಿತಿ..
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ
ಕನ್ಯಾ ರಾಶಿ:
ಬುಧ ಗ್ರಹ ನಿಂದ ಆಳಲ್ಪಡುವಂತಹ ಕನ್ಯಾ ರಾಶಿಯವರು ಹೆಚ್ಚು ವಿಶ್ಲೇಷಣಾತ್ಮಕ ಹಾಗೂ ವಿವರ ಆಧಾರಿತವರಾಗಿರುತ್ತಾರೆ. ಇನ್ನಿತರು ಕಡೆಗಣಿಸುವಂತಹ ಸಣ್ಣ ವಿಷಯಗಳನ್ನು ಗಮನಿಸುವ ತೀಕ್ಷ್ಣವಾದ ಬುದ್ಧಿಯನ್ನು ಹೊಂದಿರುತ್ತಾರೆ ಈ ರಾಶಿಯವರು. ಅದೇ ರೀತಿ ಈ ರಾಶಿಯವರು ಪ್ರಾಯೋಗಿಕ ಮತ್ತು ಚಿಂತನಶೀಲರಾಗಿರುತ್ತಾರೆ. ಇವರ ಬಗ್ಗೆ ಹೇಳುವುದಾದರೆ ಇವರು ಸಮಸ್ಯೆ ಪರಿಹರಿಸುವವರು (Problem Solvers) ಮತ್ತು ಆತ್ಮೀಯರಿಗೆ ಬೆಂಬಲವನ್ನು ನೀಡಲು ಯಾವಾಗಲೂ ರೆಡಿಯಾಗಿರುತ್ತಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ತುಲಾ ರಾಶಿ:
ತುಲಾ ರಾಶಿಯ ಜನರ ಬಗ್ಗೆ ಹೇಳುವುದಾದರೆ, ಈ ರಾಶಿಯವರು ಶುಕ್ರನಿಂದ ಆಳಲ್ಪಡುವುದರಿಂದ ಸ್ವಾಭಾವಿಕವಾಗಿಯೇ ಎಲ್ಲಾ ವಿಷಯಗಳ ಬಗ್ಗೆ ತುಂಬಾ ಗಮನ ಹರಿಸುತ್ತಾರೆ. ಏಕೆಂದರೆ ಈ ರಾಶಿಯವರು ಸಮತೋಲನವನ್ನು ಗೌರವಿಸುತ್ತಾರೆ ಹಾಗೂ ಪ್ರತಿಯೊಬ್ಬರಿಗೂ ಸಕಾರಾತ್ಮಕವಾಗಿ ಮಾತುಕತೆ ನಡೆಸುವ ಮನೋಭಾವನೆ ಹೊಂದಿರುತ್ತಾರೆ. ಅದೇ ರೀತಿ ಇವರು ಅತ್ಯುತ್ತಮ ಸಂವಹನಾಕಾರರು ಮತ್ತು ಪ್ರತಿಯೊಂದನ್ನು ಗಮನವಿಟ್ಟು ಆಲಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ರಾಜತಾಂತ್ರಿಕ ಸ್ವಭಾವವನ್ನು ಮತ್ತು ಇತರರ ಬಗ್ಗೆ ಸಾಮಾಜಿಕ ಹಾಗೂ ವೈಯಕ್ತಿಕ ಸಂದರ್ಭಗಳಲ್ಲಿ ಹೆಚ್ಚಿನ ಗಮನಹರಿಸುವ ಬಗ್ಗೆ ಚಿಂತಿಸುತ್ತಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಜಮಾ; ಈ ಜಿಲ್ಲೆಯವರಿಗೆ ಮಾತ್ರ ಮೊದಲು ಬಿಡುಗಡೆ!
ಮೀನ ಹಾಗೂ ಕರ್ಕಾಟಕ:
ನೆಪ್ಚೂನ್ ಗ್ರಹದಿಂದ ಆಳಲ್ಪಡುವ ಮೀನ ರಾಶಿಯವರು ಹಾಗೂ ಚಂದ್ರ ಗ್ರಹದಿಂದ ಆಳಲ್ಪಡುವ ಕರ್ಕಾಟಕ ರಾಶಿಯವರು ಕೂಡ ಭಾವನಾತ್ಮಕ ಹಾಗೂ ಸಹನಭೂತಿಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






