(Zomato) ಜೊಮಾಟೊ ಎಂದಿದ್ದ ಕಂಪನಿಯ ಹೆಸರನ್ನು ಇದೀಗ ಎಟರ್ನಲ್ ಲಿ ಎಂದು ಬದಲಿಸಲಾಗಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಜೊಮಾಟೋ ಸಂಸ್ಥೆ ಮೂಲತಃ ಫೂಡ್ ಟೆಕ್ ಕಂಪನಿ. ಬ್ಲಿಂಕಿಟ್ ಎನ್ನುವ ಕ್ವಿಕ್ ಕಾಮರ್ಸ್ ಕಂಪನಿಯನ್ನು ಖರೀದಿಸಿತು. ಲಾಜಿಸ್ಟಿಕ್ಸ್ ಬಿಸಿನೆಸ್ ಹೊಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಪೊರೇಟ್ ಕಂಪನಿಗೆ ಪ್ರತ್ಯೇಕ ಐಡೆಂಟಿಟಿ ಇರುವ ಅವಶ್ಯಕತೆ ಇತ್ತು. ಹೀಗಾಗಿ ಎಟರ್ನಲ್ ಎಂದು ಹೆಸರು ಬದಲಾವಣೆ ಮಾಡಲಾಗಿದೆ.
ಈ ಬದಲಾವಣೆಗೆ ಕಂಪನಿಯ ಷೇರುದಾರರ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಸೇರಿ ಇನ್ನಿತರ ಅಗತ್ಯ ಶಾಸನಬದ್ಧ ಸಂಸ್ಥೆಗಳ ಒಪ್ಪಿಗೆ ಬೇಕು ಎಂದು ಷೇರು ಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಕಂಪನಿ ಹೇಳಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್
ಕಂಪನಿಯ ಫುಡ್ ಡೆಲಿವರಿ ಉದ್ಯಮ ಜೊಮ್ಯಾಟೊದ ಹೆಸರು, ಆ್ಯಪ್ ಹಾಗೆ ಇರಲಿದೆ.
‘ಈ ಬದಲಾವಣೆಗೆ ನಮ್ಮ ಬೋರ್ಡ್ ಒಪ್ಪಿಗೆ ನೀಡಿದೆ. ಇದನ್ನು ಬೆಂಬಲಿಸಬೇಕು ಎಂದು ನಾನು ಷೇರುದಾರರಿಗೆ ಮನವಿ ಮಾಡುತ್ತೇನೆ. ಬದಲಾವಣೆಗೆ ಒಪ್ಪಿಗೆ ಸಿಕ್ಕರೆ ನಮ್ಮ ವೆಬ್ಸೈಟ್ zomato.com ನಿಂದ eternal.com ಗೆ ಬದಲಾಗಲಿದೆ. ನಮ್ಮ ಸ್ಟಾಕ್ ಟಿಕರ್ ಅನ್ನು ಕೂಡ ಬದಲಾಯಿಸಲಿದ್ದೇವೆ’ ಎಂದು ಜೊಮ್ಯಾಟೊ ಸಂಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯಲ್ ಷೇರುದಾರರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





