ZSAI: 2nd puc ಪಾಸ್‌ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

ZSAI: ಝೀಎಸ್ ಅಸೋಸಿಯೇಟ್ಸ್ ಇಂಡಿಯಾ ಪ್ರೈ.ಲಿ.ಬೆಂಗಳೂರು, ದೆಹಲಿ, ಪುಣೆ, ಚೆನ್ನೈ ಸಂಸ್ಥೆಗಳಲ್ಲಿ ಅಂಡರ್ಗ್ರಾಜುಯೇಟ್ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸುತ್ತಿದೆ.

ಯಾರು ಅರ್ಹರು:
* ಸಾಮಾನ್ಯ ಯುಜಿ ಕೋರ್ಸ್ಗಳು: ಬಿಎ, ಬಿ.ಕಾಂ, ಬಿಎಡ್, ಬಿಫಾರ್ಮ್, ಬಿಎಸ್ಸಿ, ಬಿಎಸ್ಸಿ (ಸ್ಟಾಟಿಸ್ಟಿಕ್ಸ್), ಬ್ಯಾಚುಲರ್ ಆಫ್ ಸೋಷಿಯಲ್ ವರ್ಕ್, ಬ್ಯಾಚುಲರ್ ಆಫ್ ಮಾಸ್ ಕಮ್ಯೂನಿಕೇಶನ್, ಬಿಬಿಎ/ಬಿಬಿಎಂ/ಬಿಬಿಎಸ್, ಬಿಸಿಎ ಮತ್ತು ಬಿಎಸ್ಸಿ (ಐಟಿ).
* ವೃತ್ತಿಪರ ಯುಜಿ ಕೋರ್ಸ್ಗಳು: ಬಿ.ಆರ್ಕ್, ಬಿಟೆಕ್/ಬಿಇ, ಬಿಎ ಎಲ್ಎಲ್ಬಿ (ಇಂಟಿಗ್ರೇಟೆಡ್), ಬಿಡಿಎಸ್, ಎಲ್ಎಲ್ಬಿ, ಎಂಬಿಬಿಎಸ್, ಬಿಎಸ್ಸಿ ನರ್ಸಿಂಗ್ ಮತ್ತು ಬಿಟೆಕ್ + ಎಂಟೆಕ್ (ಇಂಟಿಗ್ರೇಟೆಡ್ 5-ವರ್ಷಗಳ ಕಾರ್ಯಕ್ರಮ).


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ! ಸಂಪೂರ್ಣ ಓದಲು  ಕ್ಲಿಕ್ ಮಾಡಿ


ಅರ್ಜಿ ಸಲ್ಲಿಸಲು ಅರ್ಹತೆಗಳೇನು:
* 12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* ಕುಟುಂಬದ ವಾರ್ಷಿಕ ಆದಾಯವು 8ಲಕ್ಷ ರೂಗಳನ್ನು ಮೀರಬಾರದು.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ಶಿಪ್ ಲಭ್ಯ?;
ಒಂದು ವರ್ಷಕ್ಕೆ 50,000 ರೂಗಳ ವರೆಗೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವಾಗ?
31-01-2025


ಇದನ್ನೂ ಓದಿ:  ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…


ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು www.b4s.in/nwmd/ZSPU6 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು

ZSAI: 2nd puc ಪಾಸ್‌ ಅದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್,
ZSAI: 2nd puc ಪಾಸ್‌ ಅದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್,

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ